ಕೊಪ್ಪಳ12.ಜೂನ್.25:-ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟಗೇರಿ ನಿವಾಸಿ ಶರಣಬಸವ ಅಂದಪ್ಪ ಮೆಣಸಿನಕಾಯಿ ಎಂಬ 47 ವರ್ಷದ ವ್ಯಕ್ತಿಯು ಜೂನ್ 07 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಕುರಿತು ಅಳವಂಡಿ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.55/2025 ಕಲಂ ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ:
ವ್ಯಕ್ತಿಯು 5.30 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕಾಣೆಯಾದಾಗ ತಿಳಿ ಗುಲಾಬಿ ಬಣ್ಣದ ಅಂಗಿ ಮತ್ತು ಕಪ್ಪು ಬಣ್ಣ ಪ್ಯಾಂಟ್ ಧರಿಸಿದ್ದರು. ಕನ್ನಡ ಭಾಷೆ ಮಾತನಾಡುತ್ತಾರೆ.
ಮೇಲ್ಕಂಡ ಚಹರೆಯ ವ್ಯಕ್ತಿ ಕುರಿತು ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಕೊಪ್ಪಳ ಎಸ್‌ಪಿ: 08539-230111, ಡಿವೈಎಸ್‌ಪಿ:08539-230342, ಸಿಪಿಐ(ಗ್ರಾ): 08539-231333, ಪಿಎಸ್‌ಐ ಅಳವಂಡಿ: 08539-285233, ಮೊ.ಸಂ. 9480803747, ಜಿಲ್ಲಾ ಕಂಟ್ರೋಲ್ ರೂಂ. 08539-230222, 100 ಗೆ ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಅಳವಂಡಿ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ.
ಬೆಂಗಳೂರು.15.ಆಗಸ್ಟ್.25:- ರಾಜ್ಯದಲ್ಲಿ ಖಾಯಂ ಶಿಕ್ಷಕರು ತುಂಬಿ ಇಲ್ಲದ ಕಾರಣ 2025-26 ಶೈಕ್ಷಣಿಕ ವರ್ಷದಲ್ಲಿ ಮೊದಲನೇ ಹಂತದಲ್ಲಿ ಜಿಲ್ಲಾವಾರು ಬೇಡಿಕೆಗೆ ಅನುಗುಣವಾಗಿ…
ಬೆಂಗಳೂರು.15.ಆಗಸ್ಟ್.25:- ರಾಜ್ಯ ಸರ್ಕಾರ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಗಳಲ್ಲಿ ಅತಿಥಿ ಶಿಕ್ಷಕರ ತಾತ್ಕಾಲಿಕ ವ್ಯವಸ್ಥೆ ಅತಿಥಿ ಶಿಕ್ಷಕರ ನೇಮಕ…
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…