ಭಾಲ್ಕಿ.26.ಏಪ್ರಿಲ್.25:- ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ – ಕೇರಳ ರಾಜ್ಯ ಘಟಕ ನೀಡುವ ಅತ್ಯುನ್ನತ ಗೌರವ “ಬಸವರತ್ನ ಪುರಸ್ಕಾರ”ಕ್ಕೆ ಹಿರಿಯ ಸಮಾಜ ಸೇವಕ, ಮಾಜಿ ಸಾರಿಗೆ ಸಚಿವರು ಹಾಗೂ ಶತಾಯುಷಿ ಡಾ. ಭೀಮಣ್ಣ ಖಂಡ್ರೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಮೇ 4ರಂದು ತಿರುವನಂತಪುರಂ ಜಿಲ್ಲೆಯ ವಟ್ಟಾಪ್ಪುರದ ವೀರಶೈವ ಭವನದಲ್ಲಿ ನಡೆಯುವ ಬಸವ ಜಯಂತಿ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ. ಭೀಮಣ್ಣ ಖಂಡ್ರೆ ಅವರ ಪರವಾಗಿ ಅವರ ಸುಪುತ್ರರಾದ, ಕರ್ನಾಟಕ ಸರಕಾರದ ಅರಣ್ಯ ಮತ್ತು ಪರಿಸರ ಸಚಿವರಾದ ಸನ್ಮಾನ್ಯ ಶ್ರೀ: ಈಶ್ವರ ಬಿ.ಖಂಡ್ರೆ ರವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ರಾಜ್ಯ ಘಟಕದ ಅಧ್ಯಕ್ಷ ಭೀನು ಕೆ. ಶಂಕರ್ ತಿಳಿಸಿದ್ದಾರೆ.
ಡಾ. ಭೀಮಣ್ಣ ಖಂಡ್ರೆ ಅವರು ನಿಷ್ಠಾವಂತ ಸಮಾಜ ಸೇವಕ ಹಾಗೂ ಬಸವ ತತ್ವದ ಅನುಯಾಯಿಯಾಗಿ ಮಹಾಸಭಾದ ಬೆಳವಣಿಗೆಗೆ ಅಮೂಲ್ಯ ಕೊಡುಗೆ ನೀಡಿದ ಮಹಾನ ಮೇರು ನಾಯಕ.
ಬೆಂಗಳೂರು.11.ಆಗಸ್ಟ್.25:- ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕೆ ವರದಿಯ (ಎಸ್‌ಇಪಿ) ಶಿಫಾರಸುಗಳ ಪರಿಶೀಲನೆಗೆ ಉನ್ನತ ಶಿಕ್ಷಣ, ಶಾಲಾ ಶಿಕ್ಷಣ…
ಸ್ಟೀಸ್ ಗೋಪಾಲಗೌಡರು ಈ ತಲೆಮಾರಿನವರಲ್ಲ. ಹಿಂದಿನ ತಲೆ ಮಾರಿನವರು. ಅವರು ಹಿರಿಯರಿದ್ದಾರೆ.ಸುಪ್ರಿಂಕೋರ್ಟಿನ ವಿಶ್ರಾಂತ ನ್ಯಾಯಾಧೀಶರಿದ್ದಾರೆ.ಬಹಳ ಗೌರದಿಂದಲೇ ಹೇಳುತ್ತಿದ್ದೇನೆ.ರಾಜಕಾರಣ ಮಾಡುವಂತಿದ್ದರೆ ನೇರವಾಗಿ…
ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 16 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ವಿವಿಧ ವಿಭಾಗಗಳಲ್ಲಿ…
ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…
ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾರ್ ನಲ್ಲಿದ್ದ ತಂದೆ ಮಗ…
ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…