ಚಿಕ್ಕೋಡಿ.18.ಮೇ.25:- ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ನಿಪ್ಪಾಣಿ ತಾಲೂಕಿನ ಹಂಚಿನಾಳ (ಕೆ.ಎಸ್.) ಗ್ರಾಮದ ತಥಾಗತ ಗೌತಮ ಬುದ್ಧ ಮತ್ತು ವಿಶ್ವರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮೂರ್ತಿ ಪ್ರತಿಶ್ಠಾಪನಾ ಸಮಿತಿ ನೇತೃತ್ವದಲ್ಲಿ ಆಯೋಜಿಸಲಾದ ಬುದ್ಧ ಪ್ರತಿಮೆ ಸ್ಥಾಪನೆ ಮತ್ತು ಧಮ್ಮ ಪರಿಷತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು
ಶಾಂತಿಯ ಮಾರ್ಗವನ್ನು ತೋರಿಸಿದ ಗೌತಮ ಬುದ್ಧ ಮತ್ತು ಬೋಧಿ ಸತ್ವ ಪಂಚ ಧಾತು ಹಾಗೂ ಬಾಬಾಸಾಹೇಬ ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಈ ವೇಳೆ ಪುಷ್ಪ ನಮನಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಪು. ಭದಂತ್ ಆರ್ ಆನಂದ್ ಥೀರೋ, ಪು. ಭದಂತ್ ಪ್ರೊ. ಡಾ. ಯಶ್ ಕಶ್ಯಪನ್, ಪು.ಭದಂತ್ ಎಸ್.ಸಂಬೋಧಿ ಥೇರೋ, ಪು. ಭದಂತ್ ಗೋವಿಂದೋ ಮಾನದೊ ಅವರು ಸೇರಿ ಸಮಿತಿಯ ಪದಾಧಿಕಾರಿಗಳು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಬೀದರ.07.ಆಗಸ್ಟ್.25:- ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ…
ಕಲಬುರಗಿ.07.ಆಗಸ್ಟ್.25:- ಶೈಕ್ಷಣಿಕ ಸಹಕಾರವನ್ನು ಬೆಳೆಸುವ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಕಲಬುರಗಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ ಕರ್ನಾಟಕ…
ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…
ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ ಸಮಾಜಕ್ಕೆ ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…
ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…
ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…