ಬೆಂಗಳೂರು.16.ಫೆ.25:- ರಾಜ್ಯ ಸರ್ಕಾರದಿಂದ ಶಾಲಾ-ಕಾಲೇಜುಗಳ ಬಳಿಯಲ್ಲಿ ತೆರೆದಿರುವಂತ ಬೀರ್-ಬಾರ್ ಮಧ್ಯದಂಗಡಿಗಳಿಗೆ ಬ್ರೇಕ್ ಹಾಕಲಾಗಿದೆ. ಒಂದು ವೇಳೆ ತೆರೆದಿದ್ರೆ ಶೈಕ್ಷಣಿಕ ಸಂಸ್ಥೆಗಳಿಂದ ಸಂಬಂಧಪಟ್ಟಾ ಇಲಾಖೆಗೆ ದೂರು ನೀಡಬಹುದು.
ಅದರಲ್ಲಿ ಮಾನ್ಯ ಆಯುಕ್ತರು ಅಬಕಾರಿ ಇಲಾಖೆಯವರು ಸರ್ಕಾರಕ್ಕೆ ಬರೆದಿರುವ ತಮ್ಮ ಪತ್ರದಲ್ಲಿ ಉಪ ಕಾರ್ಯದರ್ಶಿಗಳು, ಜುವಿನೈಲ್ ಜಹೀ ಕಮಿಟಿ, ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ರವರು ದಿನಾಂಕ: 12.10.2023 ರಂದು ನಡೆಸಿರುವ ಸಭೆಯಲ್ಲಿ, ವುಸ್ತಾಪಿಸಿರುವ ಅಂಶಗಳಂತೆ ಎಂದಿದ್ದಾರೆ.
ಶಾಲಾ/ಕಾಲೇಜುಗಳ ಸಮೀಪ ಮದ್ಯದಂಗಡಿಗಳಿದ್ದು ಇದರಿಂದಾಗಿ ವಿಧ್ಯಾಭ್ಯಾಸಕ್ಕೆ ಹಾಗೂ ನಿರ್ವಹಣೆಗೆ, ತೊಂದರೆಯಾಗುತ್ತಿದ್ದಲ್ಲಿ ಸಂಬಂದಪಟ್ಟ ಶೈಕ್ಷಣಿಕ ಸಂಸ್ಥೆಗಳವರು ಅಬಕಾರಿ ಇಲಾಖೆಗೆ ದೂರು ಸಲ್ಲಿಸಲು ತಿಳಿಸುತ್ತಾ ಈ ಕುರಿತು ಅಬಕಾರಿ ಇಲಾಖೆಯಿಂದ ಕಮಕೈಗೊಳ್ಳಲಾಗುವುದೆಂದು ತಿಳಿಸಿರುತ್ತಾರೆ ಎಂದು ಹೇಳಿದ್ದಾರೆ.
ವ್ಯಸನ ಮುಕ್ತಗೊಳಿಸುವ ಬಗ್ಗೆ ಸಾರ್ವಜನಿಕರು, ಶಾಲಾ ಮಕ್ಕಳು ಹಾಗೂ ಪಾಲಕರಲ್ಲಿ ಜಾಗೃತಿ ಮೂಡಿಸಲು ಕ್ರಿಯಾ ಯೋಜನೆಯನ್ನು ರೂಪಿಸಲು ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿ ಕಾರ, ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಮತ್ತು ಅಬಕಾರಿ ಇಲಾಖೆ ಆಯುಕ್ತರೊಂದಿಗೆ ಸಮನ್ವಯ ಸಾಧಿಸಬೇಕು ಎಂದು ತಿಳಿಸಲಾಗಿದೆ ಎಂದಿದ್ದಾರೆ.
ಅದರಂತೆ ತಮ್ಮ ಜಿಲ್ಲಾ ವಾಪ್ತಿಯಲ್ಲಿ ಶಾಲಾ/ಕಾಲೇಜುಗಳ ಸಮೀಪ ಮದ್ಯದಂಗಡಿಗಳಿದ್ದು ಇದರಿಂದಾಗಿ ವಿಧ್ಯಾಭ್ಯಾಸಕ್ಕೆ ಹಾಗೂ ನಿರ್ವಹಣೆಗೆ, ತೊಂದರೆಯಾಗುತ್ತಿದ್ದಲ್ಲಿ ಸಂಬಂದಪಟ್ಟ ಶೈಕ್ಷಣಿಕ ಸಂಸ್ಥೆಗಳವರು ಅಬಕಾರಿ ಇಲಾಖೆಗೆ ದೂರು ಸಲ್ಲಿಸಿ ಸೂಕ್ತ ಕ್ರಮವಹಿಸಲು ತಿಳಿಸಿದ್ದಾರೆ.
ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …
ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…
ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…