ಶಾಸಕ ಎ ಆರ್ ಕೃಷ್ಣಮೂರ್ತಿ ರವರಿಗೆ ಮಂತ್ರಿಸ್ಥಾನ ನೀಡಿ ಎಂದು ಪಿ ರಾಮಕೃಷ್ಣ ನಾಗಣ್ಣ, ಬಿ ನಾಗರಾಜು  ಆಗ್ರಹ.

ಯಳಂದೂರು19. ಜೂನ್.25:- : ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ‌ ಶಾಸಕ ಎ ಆರ್ ಕೃಷ್ಣಮೂರ್ತಿ ರವರು ಕ್ಷೇತ್ರದಲ್ಲಿ ಉತ್ತಮ‌ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ.‌ ರಾಜ್ಯಪಾಲರಾಗಿದ್ದ ದಿವಂಗತ ಬಿ ರಾಚಯ್ಯನವರ ಸುಪುತ್ರರಾಗಿದ್ದು ರಾಜಕೀಯ ಕುಟುಂಬದಿಂದ ಬಂದಿರುತ್ತಾರೆ. ಮೂರು ಬಾರಿ ಶಾಸಕರಾಗಿ ಜಿಲ್ಲೆಯಲ್ಲಿ ಅನೇಕ ಜನಪರ ಕಾರ್ಯವನ್ನು ಮಾಡಿದ್ದಾರೆ.

ಇವರು  ರಾಜಕೀಯ ಮುತ್ಸದ್ದಿಯಾಗಿದ್ದು ಅಪಾರ ರಾಜಕೀಯ ಜ್ಞಾನವುಳ್ಳವರಾಗಿದ್ದಾರೆ ಕ್ಯಾಬಿನೆಟ್ ಪುನರ್ ರಚನೆಯಲ್ಲಿ ಕಾಂಗ್ರೇಸ್ ಪಕ್ಷದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,  ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಪರಮೇಶ್ವರ್ ರವರು  ಎ ಆರ್ ಕೃಷ್ಣಮೂರ್ತಿ ರವರಿಗೆ   ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನವನ್ನು ನೀಡಿಬೇಕಾಗಿದೆ. ಇವರಿಂದ ಚಾಮರಾಜನಗರ ಜಿಲ್ಲೆಯು ಇನ್ನಷ್ಟು ಅಭಿವೃದ್ಧಿಯಾಗುತ್ತದೆ.  ಎಂದು ಕೆಸ್ತೂರು ಗ್ರಾಮದ ಕಾಂಗ್ರೇಸ್ ಮುಖಂಡರಾದ ಪಿ ರಾಮಕೃಷ್ಣ, ನಾಗಣ್ಣ, ಬಿ ನಾಗರಾಜು ಹಾಗೂ ಮಾದಪ್ಪ ಚಿಕ್ಕನಿಂಗವರು ಆಗ್ರಹಿಸಿದರು.

prajaprabhat

Recent Posts

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

4 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

13 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

18 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

18 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

23 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 day ago