ಬೀದರ.17.ಮೇ.25:- ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಶುಕ್ರವಾರ ಅಮಾನತುಗೊಳಿಸಿದ್ದಾರೆ.
ಶಿಕ್ಷಕರಿಗೆ ಕಿರುಕುಳ ಕೊಟ್ಟು ಕರ್ತವ್ಯಲೋಪ ಎಸಗಿದ ಕಾರಣಕ್ಕೆ ದೊಡ್ಡೆ ಅವರ ಸ್ಥಾನಕ್ಕೆ ಕಲಬುರಗಿ ಜಿಲ್ಲೆಯ ಕಮಲಾಪುರದ ಡಯಟ್ ಹಿರಿಯ ಉಪನ್ಯಾಸಕರನ್ನು ವರ್ಗಾಯಿಸಿ, ನೇಮಕ ಮಾಡಲಾಗಿದೆ.
ಏಳನೇ ಪರಿಷ್ಕೃತ ವೇತನ ಬಟವಾಡೆಗೆ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಂದ ಹಣ ತೆಗೆದುಕೊಂಡು ಪರಿಷ್ಕೃತ ವೇತನ ಬಿಡುಗಡೆಗೊಳಿಸಿದ್ದಾರೆ. ಕಾಲಮಿತಿ ವೇತನ ಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಮಂಜೂರಿಗೆ ಶಿಕ್ಷಕರಿಂದ ಹಣ ಪಡೆದಿದ್ದಾರೆ.
ದೈಹಿಕ ಸದೃಢ ಪ್ರಮಾಣ ಪತ್ರ ಇಲ್ಲದೇ ರಜೆ ಮತ್ತು ವೇತನ ಬಿಡುಗಡೆ ಮಾಡಿರುವುದು, ಶಿಕ್ಷಕರು ಸಮಸ್ಯೆ ಹೇಳಿಕೊಂಡು ಹೋದರೆ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿ, ಕಿರುಕುಳ ನೀಡಿದ ಆರೋಪಗಳ ಕಾರಣಕ್ಕೆ ಅಮಾನತು ಮಾಡಲಾಗಿದೆ.
ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…
ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…
ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…
ರಾಯಚೂರು.03.ಆಗಸ್ಟ್.25: ಪ್ರಸ್ತುತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ಪ್ರವೇಶ ಪ್ರಕ್ರಿಯೆ…
ರಾಯಚೂರು.03.ಆಗಸ್ಟ್.25: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ…
ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ…