ಶಿಕ್ಷಕರ ನೇಮಕಾತಿ, ನಾಳೆಯಿಂದಲೇ ಅರ್ಜಿ ಸ್ವೀಕಾರ!
ಬೇರೆ ಬೇರೆ ರಾಜ್ಯದಿಂದ ಬರುವವರು ಕೆಲಸ ಪಡೆದು ಕನ್ನಡಿಗರ ಮೇಲೆಯೇ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂಬ ಆರೋಪ ಪದೇ ಪದೇ ಕೇಳಿ ಬರುತೀದೇ.
ಹೀಗಿದ್ದಾಗ ಕರ್ನಾಟಕದ ಸರ್ಕಾರಿ ಕೆಲಸಗಳಲ್ಲಿ ಕೂಡ ಪರಭಾಷಿಕರು ಹೆಚ್ಚಾಗುತ್ತಿರುವ ಕಾರಣಕ್ಕೆ ಈ ಕೂಡಲೇ ನೇಮಕಾತಿ ಮಾಡಿ ಎಂಬ ಒತ್ತಡ ಸರ್ಕಾರದ ಮೇಲೆ ಜಾಸ್ತಿ ಆಗುತ್ತಿದೆ. ಇಂತಹ ಸಮಯದಲ್ಲೇ ಶಿಕ್ಷಕರ ನೇಮಕಾತಿ ವಿಚಾರದಲ್ಲಿ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ!
ಬೆಂಗಳೂರಲ್ಲಿ ಕನ್ನಡ ಮರೆಯಾಗಿ ಹೋಗುತ್ತಿದೆ, ಎನ್ನುವ ಆರೋಪಗಳೂ ಆಗಾಗ ನಮ್ಮ & ನಿಮ್ಮ ಕಿವಿಗೆ ಬೀಳುತ್ತಲೇ ಇರುತ್ತದೆ. ಅದರಲ್ಲೂ, ರಾಜಧಾನಿ ಬೆಂಗಳೂರಿನ ಕೆಲವು ಪ್ರದೇಶ ಸಂಪೂರ್ಣ ಪರಭಾಷಿಕರ ಹಿಡಿತಕ್ಕೆ ಸಿಲುಕಿವೆ. ಹೀಗಿದ್ದಾಗ ಐಟಿ ಕಂಪನಿಗಳಲ್ಲೂ ಕನ್ನಡ ಉದ್ಯೋಗಿಗಳು ಕಡಿಮೆ ಎಂಬ ಆರೋಪ ಇದೆ. ಹೀಗಿದ್ದಾಗಲೇ ಕನ್ನಡ ಉದ್ಯೋಗಿಗಳ ಪರವಾಗಿ ರಾಜ್ಯ ಸರ್ಕಾರ ಬೆಂಬಲ ನೀಡಲು ಮುಂದಾಗಿದೆ, ಎನ್ನುವ ಸಮಯದಲ್ಲೇ ಒಂದಷ್ಟು ವ್ಯತ್ಯಾಸವಾಗಿ ಕನ್ನಡಿಗರಿಗೆ ಉದ್ಯೋಗ ಕಡ್ಡಾಯ ನಿಯಮವನ್ನು ಹಿಂಪಡೆಯಲಾಗಿತ್ತು.
ಇಷ್ಟೆಲ್ಲದರ ನಡುವೆ ಇದೀಗ ಶಿಕ್ಷಕರ ನೇಮಕಾತಿ ವಿಚಾರದಲ್ಲಿ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಅಕ್ಟೋಬರ್ 04 ಶನಿವಾರದಿಂದಲೇ ಈ ವಿಭಾಗದಲ್ಲಿ ಶಿಕ್ಷಕರ ನೇಮಕಾತಿಗೆ ಅರ್ಜಿ ಸ್ವೀಕರಿಸಲಾಗುತ್ತಿದೆ!
ಶಿಕ್ಷಕರ ನೇಮಕಾತಿಗೆ ಅರ್ಜಿ ಸ್ವೀಕಾರ ಶುರು!
ಹೌದು, ಹತ್ತಾರು ಲಕ್ಷ ಜನರು ಪದವಿ ಪಡೆದು ಶಿಕ್ಷಕರಾಗಿ ಸೇವೆ ಸಲ್ಲಿಸಲು ಕಾಯುತ್ತಿದ್ದಾರೆ. ಆದರೆ ಶಿಕ್ಷಕರ ನೇಮಕಾತಿ ಆಗಿಲ್ಲ ಎಂಬ ಒತ್ತಡ ಕೂಡ ಹೆಚ್ಚಾಗಿತ್ತು. ಈ ನಡುವೆ ಶಿಕ್ಷಕರ ನೇಮಕಾತಿಯನ್ನ ಮಾಡಬೇಕು ಎಂಬ ಆಗ್ರಹ ಹೆಚ್ಚಾದ ಹಿನ್ನೆಲೆ ಸರ್ಕಾರ ಕೂಡ ಚಿಂತನೆ ನಡೆಸಿತ್ತು.
ಇಷ್ಟೆಲ್ಲಾ ಘಟನೆಗಳ ನಡುವೆ ದಿಢೀರ್ ಶಿಕ್ಷಕರ ನೇಮಕಾತಿ ವಿಚಾರದಲ್ಲಿ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಅಕ್ಟೋಬರ್ 04 ಶನಿವಾರದಿಂದಲೇ ಶಿಕ್ಷಕರ ನೇಮಕಾತಿಗೆ ಅರ್ಜಿ ಸ್ವೀಕರಿಸಲಾಗುತ್ತಿದೆ. ಹಾಗಾದರೆ ಯಾವೆಲ್ಲಾ ಹುದ್ದೆಗಳಿಗೆ ಅವಕಾಶ ಇದೆ ಗೊತ್ತಾ?

