ಶಿಕ್ಷಕರ ಮತ್ತು ಉಪನ್ಯಾಸಕರ 1ವರ್ಷ ಅವಧಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು.13.ಮೇ.25:- ರಾಜ್ಯಾಧ್ಯಂತ ವಿವಿಧ ಜಿಲೆಗಳಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಶಿಕ್ಷಕರ ಮತ್ತು ಉಪನ್ಯಾಸಕರ 1ವರ್ಷ ಅವಧಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿವಿಧ ವಸತಿ ಶಾಲೆಗಳು ಮತ್ತು ಕಾಲೇಜಗಳು ಕಾರ್ಯನಿರ್ವಹಿಸುತ್ತಿರುವ  ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 1 ವರ್ಷದ ಅವಧಿನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ವಸತಿ ಶಾಲೆ/ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ವಿವರ; ಕನ್ನಡ ಭಾಷಾ ಶಿಕ್ಷಕರು-7, ಇಂಗ್ಲೀಷ್ ಭಾಷಾ ಶಿಕ್ಷಕರು-9, ಹಿಂದಿ ಭಾಷಾ ಶಿಕ್ಷಕರು-4, ಉರ್ದು ಭಾಷಾ ಶಿಕ್ಷಕರು-2, ಗಣಿತ ಶಿಕ್ಷಕರು-4, ಸಾಮಾನ್ಯ ವಿಜ್ಞಾನ ಶಿಕ್ಷಕರು-4, ಸಮಾಜ ವಿಜ್ಞಾನ ಶಿಕ್ಷಕರು-8, ಗಣಕಯಂತ್ರ ಶಿಕ್ಷಕರು-2, ದೈಹಿಕ ಶಿಕ್ಷಣ ಶಿಕ್ಷಕರು-2 ಒಟ್ಟು-42 ಅತಿಥಿ ಶಿಕ್ಷಕರು.

ವಸತಿ ಶಾಲೆ/ಮೌಲಾನಾ ಆಜಾದ್ ಮಾದರಿ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ವಿವರ; ಕನ್ನಡ ಭಾಷಾ ಶಿಕ್ಷಕರು-3, ಇಂಗ್ಲೀಷ್ ಭಾಷಾ ಶಿಕ್ಷಕರು-3, ಉರ್ದು ಭಾಷಾ ಶಿಕ್ಷಕರು-3, ಗಣಿತ ಶಿಕ್ಷಕರು-3, ಭೌತಶಾಸ್ತ್ರ ಉಪನ್ಯಾಸಕರು-3, ರಸಾಯನಶಾಸ್ತ್ರ ಉಪನ್ಯಾಸಕರು-3, ಜೀವಶಾಸ್ತ್ರ ಉಪನ್ಯಾಸಕರು-3, ವ್ಯವಹಾರ ಅಧ್ಯಯನ ಉಪನ್ಯಾಸಕರು-1, ಲೆಕ್ಕಶಾಸ್ತ್ರ ಉಪನ್ಯಾಸಕರು -2, ಕಂಪ್ಯೂಟರ್ ಸೈನ್ಸ್ ಉಪನ್ಯಾಸಕರು-1, ಅರ್ಥಶಾಸ್ತ್ರ ಉಪನ್ಯಾಸಕರು-1, ಇತಿಹಾಸ ಉಪನ್ಯಾಸಕರು-1 ಒಟ್ಟು 27 ಉಪನ್ಯಾಸಕರು.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶಿವಮೊಗ್ಗ ಹಾಗೂ ಎಲ್ಲಾ ತಾಲೂಕು ಮಾಹಿತಿ ಕೇಂದ್ರ ಕಚೇರಿಗಳಲ್ಲಿ ಅಥವಾ ವೆಬ್ಸೈಟ್ https://dom.karnataka.gov.in ರಿಂದ ಪಡೆದು, ಮೇ 19 ರೊಳಗಾಗಿ ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಶಿವಮೊಗ್ಗ -7676888388, ಭದ್ರಾವತಿ-9538853680, ತೀರ್ಥಹಳ್ಳಿ-8861982835, ಸೊರಬ-9513815513, ಶಿಕಾರಿಪುರ-7829136724, ಹೊಸನಗರ-9008447029 ಹಾಗೂ ಸಾಗರ-7338222907 ಗಳನ್ನು ಸಂಪರ್ಕಿಸುವುದು.

prajaprabhat

Recent Posts

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

8 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

11 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

11 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

11 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

11 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

11 hours ago