ಬೀದರ.24ಜನವರಿ.25:- 2024-25 ನೇ ಸಾಲಿನ ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಯಡಿ ಶಿಥಲಗೃಹ ಘಟಕಕ್ಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ (ಜಿಲ್ಲಾ ಪಂಚಾಯತ) ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಥಲಗೃಹ ಘಟಕವು ವಾತಾವರಣದಲ್ಲಿ ಹಣ್ಣು, ತರಕಾರಿ, ಹೂ ಗಳು ಹಾಗೂ ಇತರೆ ಬೇಗನೆ ಕೆಡುವಂತಹ ತೋಟಗಾರಿಕೆ ಉತ್ಪನ್ನಗಳನ್ನು ಸಂಗ್ರಹಿಸಿಟ್ಟು ಅವುಗಳನ್ನು ಅನೇಕ ದಿನಗಳವರೆಗೆ ಹಾಳಗದಂತೆ ನೋಡಿಕೊಳ್ಳಲು ಅನುಕೂಲಕರವಾಗುತ್ತದೆ.
ಶೀಥಲಗೃಹದ ವಿವರ: ಶೀಥಲಗೃಹದ ನಿರ್ಮಾಣಕ್ಕೆ ಉದ್ದೇಶಿಸುವ ಫಲಾನುಭವಿಯ ಹೆಸರಿನಲ್ಲಿ ಜಮೀನು ಹೊಂದಿರಬೇಕು. ಸದರಿ ಜಮೀನು ಕೃಷಿಯೇತರ ಪ್ರಯೋಗಕ್ಕಾಗಿ ಪರಿವರ್ತನೆಯಾಗಿರಬೇಕು.
ಶೀತಲಗೃಹದ ನಿರ್ಮಾಣಕ್ಕೆ ಖಃI ಅನುಮೋದಿತ ಬ್ಯಾಂಕಿನಿAದ ಸಾಲ ಪಡೆಯುವುದು ಕಡ್ಡಾಯವಾಗಿರುತ್ತದೆ. ಸದರಿ ಕಾರ್ಯಕ್ರಮವು credit linked back ended subsidy ಆಗಿರುತ್ತದೆ.
ಸದರಿ ಯೋಜನೆಯು ಸದುಪಯೋಗ ಪಡೆದುಕೊಳ್ಳ ಬಯಸುವ ರೈತರು ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ, ಕಛೇರಿಗೆ ಸಂಪರ್ಕಿಸಲು ಅವರು ತಿಳಿಸಿದ್ದಾರೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…