27/06/2025 7:40 AM

Translate Language

Home » ಲೈವ್ ನ್ಯೂಸ್ » ಶಿಷ್ಯವೇತನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನ

ಶಿಷ್ಯವೇತನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನ

Facebook
X
WhatsApp
Telegram

ಬೀದರ.27.ಜೂನ್.25:-  IISC, IIT Artificial Intelligence and Machine Learning  ವೃತ್ತಿಪರ ತರಬೇತಿ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿoಗ್ ಪದವೀಧರರಿಗೆ ಶಿಷ್ಯವೇತoನ/ ತರಬೇತಿ ನೀಡುವ ಸಂಬoಧ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಳಿರಾಮ ಕುಶಾಲರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅರ್ಹರು ಅರ್ಜಿಯನ್ನು ದಿನಾಂಕ: 04-07-2025 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ/ತಾಲೂಕಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಕಛೇರಿ ವೇಳೆಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಬೀದರ ಕಛೇರಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!