ಬೆಂಗಳೂರು.09.ಜನವರಿ.26: ರಾಜ್ಯದಲ್ಲಿ ಶೀಘ್ರದಲ್ಲೇ ಪಂಚಾಯತಿ ಚುನಾವಣೆ ನಡೆಸಲು ತೀರ್ಮಾನಿಸಿದೆ. ರಾಜ್ಯದಲ್ಲಿ ಬಹಳಷ್ಟು ಪಂಚಾಯ್ತಿಗಳು ಸುಪ್ರೀಂ ಕೋರ್ಟಿಗೆ ಹೋಗುವಂತೆ ರಾಜ್ಯ ಸರ್ಕಾರವನ್ನು ಕೋರಿವೆ. ಒಂದೆರಡು ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಮಾಡಲಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.






Any questions related to ಶೀಘ್ರದಲ್ಲೇ ಪಂಚಾಯತ್ ಚುನಾವಣೆ: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ?