ಕಲ್ಯಾಣ ಕರ್ನಾಟಕ ಭಾಗಕ್ಕೆ ಶೀಘ್ರವೇ ಪ್ರತ್ಯೇಕ ಸಚಿವಾಲಯ- ಸಿಎಂ ಭರವಸೆ.

ಕಲ್ಯಾಣ್ ಕರ್ನಾಟಕ ಭಾಗದ್ ಜನ್ ಬಹು ವರ್ಷಗಳ ಬೇಡಿಕೆಯಂತ್ ಕಲ್ಯಾಣ ಕರ್ನಾಟಕ ಭಾಗದ  ಬೇಡಿಯಂತೆ ಇಲ್ಲಿ ಶೀಘ್ರವೇ ಪ್ರತ್ಯೇಕ ಸಚಿವಾಲಯ ರಚಿಸಲಾಗುವುದು ಎಂದು ಕರ್ನಾಟಕ ರಾಜ್ಯದ್ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

  • `ಮುಂಬಡ್ತಿ ಮೀಸಲಾತಿ’ ರಾಜ್ಯ ಸರ್ಕಾರ ಆದೇಶ.!
    ಬೆಂಗಳೂರು.20.ಮೇ.25:- ರಾಜ್ಯದ ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಂಗವೈಕಲ್ಯ ಉಳ್ಳಂತ ಸರ್ಕಾರಿ ನೌಕರರಿಗೆ ಗ್ರೂಪ್-ಬಿ ಮತ್ತು ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಗಳಿಗೆ ಮುಂಬಡ್ತಿ ನೀಡುವಲ್ಲಿ ಶೇ.4ರಷ್ಟು ಮೀಸಲಾತಿ ನಿಗದಿ ಪಡಿಸಿ ಆದೇಶಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, ದಿನಾಂಕ:28.03.2023ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ಕಲ್ಪಿಸಲಾಗಿರುತ್ತದೆ. ದಿನಾಂಕ:28.11.2023ರ ಸರ್ಕಾರಿ ಆದೇಶದ ಅನುಬಂಧ-2ರಲ್ಲಿ ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ನೌಕರರಿಗೆ ಗ್ರೂಪ್ ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್ ಸಿ ಯಿಂದ ಗ್ರೂಪ್-ಸಿ ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂದರ್ಭದಲ್ಲಿ ನಿಗದಿಪಡಿಸಿರುವ 100 ಬಿಂದುಗಳ ರೋಸ್ಮರಿನಲ್ಲಿ 5, 30, 55, 82ನೇ ಬಿಂದುಗಳನ್ನು ಗುರುತಿಸಲಾಗಿದೆ. ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್-ಸಿ ಯಿಂದ ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ…
  • _ಕನ್ನಡ ವ್ಯಾಕರಣ
    ಕನ್ನಡ ವ್ಯಾಕರಣ  • ಸ್ವತಂತ್ರವಾಗಿ ಉಚ್ಚರಿಸಲ್ಪಡುವ ಅಕ್ಷರಗಳು ಸ್ವರಗಳು- *(13)* • ಸ್ವರಗಳ ಜೊತೆಯಲ್ಲಿ ಕೂಡಿಕೊಂಡು ಹೋಗುವ ಅಕ್ಷರಗಳು ಯೋಗವಾಹಗಳು- *(2)* • ಸ್ವರಗಳ ಸಹಾಯದಿಂದ ಉಚ್ಚರಿಸಲ್ಪಡುವ ಅಕ್ಷರಗಳು ವ್ಯಂಜನಗಳು- *(34)* • ಏಕಮಾತ್ರಾ ಕಾಲದಲ್ಲಿ ಉಚ್ಚರಿಸುವ ಸ್ವರಾಕ್ಷರಗಳು ಹ್ರಸ್ವಸ್ವರಗಳು- *(6)* • ಎರಡು ಮಾತ್ರಾಕಾಲದಲ್ಲಿ ಉಚ್ಚರಿಸಲ್ಪಡುವ ಸ್ವರಾಕ್ಷರಗಳು ದೀರ್ಘಸ್ವರಗಳು- *(7)* • ಕಡಿಮೆ ಉಸಿರಿನಿಂದ ಉಚ್ಚರಿಸಲ್ಪಡುವ ಅಕ್ಷರಗಳು ಅಲ್ಪಪ್ರಾಣಗಳು- *(10)* • ಹೆಚ್ಚು ಉಸಿರಿನಿಂದ ಉಚ್ಚರಿಸಲ್ಪಡುವ ಅಕ್ಷರಗಳು ಮಹಾಪ್ರಾಣಗಳು- *(10)* • ನಾಸಿಕದ ಸಹಾಯದಿಂದ ಉಚ್ಚರಿಸುವ ಅಕ್ಷರಗಳು ಅನುನಾಸಿಕಗಳು- *(5)* • ಒಂದು ವ್ಯಂಜನಕ್ಕೆ ಒಂದು ಸ್ವರ ಸೇರಿ ಆಗುವ ಅಕ್ಷರವನ್ನು ಗುಣಿತಾಕ್ಷರ ಎಂದು ಕರೆಯುತ್ತಾರೆ. *ಎರಡು ಅಥವಾ ಎರಡಕ್ಕಿಂತ ಹೆಚ್ಚು ವ್ಯಂಜನಗಳಿಗೆ ಒಂದು ಸ್ವರ ಸೇರಿ ಆಗುವ ಅಕ್ಷರವನ್ನು ಸಂಯುಕ್ತಾಕ್ಷರ ಅಥವಾ ಒತ್ತಕ್ಷರ ಎಂದು ಕರೆಯಲಾಗುತ್ತದೆ.* ಕನ್ನಡದ ಮೊದಲುಗಳು💛❤️ 1. ಅಚ್ಚ ಕನ್ನಡದ ಮೊದಲ ದೊರೆ – ಮಯೂರವರ್ಮ 2. ಕನ್ನಡದ ಮೊದಲ ಕವಿ – ಪಂಪ 3….
  • ”ನಾನು ಕೂಡ ಸತ್ತಿದ್ರೆ ಚೆನ್ನಾಗಿತ್ತು” : ಕುಟುಂಬದ 10 ಮಂದಿಯನ್ನು ಕಳೆದುಕೊಂಡು ಕಣ್ಣೀರಿಟ್ಟ ಉಗ್ರ ಮಸೂದ್
    ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ನಲ್ಲಿ ಮಸೂದ್ ನ ಸಹೋದರ, ಸಹೋದರಿ ಸೇರಿ 10 ಮಂದಿ ದಾಳಿಯಲ್ಲಿ ಹತ್ಯೆಗೀಡಾಗಿದ್ದಾರೆ. ಕಾರ್ಯಾಚರಣೆಗೆ ಪಾಕಿಸ್ತಾನದ ಪತರಗುಟ್ಟಿದೆ. ಈ ಕಾರ್ಯಾಚರಣೆಯಲ್ಲಿ ಉಗ್ರ ಮಸೂದ್ ತನ್ನ 10 ಮಂದಿಯನ್ನು ಕಳೆದುಕೊಂಡು ಕಣ್ಣೀರಿಟ್ಟಿದ್ದಾನೆ. ಈ ದಾಳಿಯ ನಂತರ, ಮಸೂದ್ ಅಜರ್, ಈ ದಾಳಿಯಲ್ಲಿ ‘ನಾನು ಕೂಡ ಸತ್ತಿದ್ರೆ ಚೆನ್ನಾಗಿತ್ತು” ಎಂದು ಹೇಳಿದ್ದಾನೆ.ನವದೆಹಲಿ: ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ನಡೆಸಿದ ವೈಮಾನಿಕ ದಾಳಿಯಲ್ಲಿ ಭಯೋತ್ಪಾದಕ ಮತ್ತು ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ 10 ಜನರು ಸಾವನ್ನಪ್ಪಿದ್ದಾರೆ. ಭಾರತದ ದಾಳಿಯಲ್ಲಿ ತನ್ನ ಕುಟುಂಬದ 10 ಸದಸ್ಯರು ಮತ್ತು ನಾಲ್ವರು ನಿಕಟ ಸಹಚರರು ಸೇರಿ 14 ಮಂದಿ ಸಾವನ್ನಪ್ಪಿದ್ದಾರೆ ಎಂದು ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸ್ವತಃ ದೃಢಪಡಿಸಿದ್ದಾನೆ. ಈ ದಾಳಿಯ ನಂತರ, ಮಸೂದ್ ಅಜರ್, ಈ ದಾಳಿಯಲ್ಲಿ ನಾನು ಸತ್ತಿದ್ರೆ ಚೆನ್ನಾಗಿತ್ತು ಎಂದು ಹೇಳಿದನು. “ಮೌಲಾನಾ ಕಶಾಫ್ ಅವರ ಇಡೀ ಕುಟುಂಬ ಮತ್ತು ಮೌಲಾನಾ ಮಸೂದ್ ಅಜರ್ ಅವರ ಹಿರಿಯ…
  • ‘KAS’ ಅಧಿಕಾರಿಗಳ ವರ್ಗಾವಣೆ,
    ಬೆಂಗಳೂರು.24.ಮೇ.25:- KAS’ ಅಧಿಕಾರಿಗಳ ವರ್ಗಾವಣೆ, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಮತ್ತೆ ನಾಲ್ವರು KAS ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.
  • ‘KPSC’ ಶಾಲಾ ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ : ಸರ್ಕಾರದಿಂದ ಮಹತ್ವದ ನಿರ್ಧಾರ
    ಬೆಂಗಳೂರು.09.ಜುಲೈ.25:- ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳೇ ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ದೊರೆಯುತ್ತಿದೆ. ಅಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಈ ನಿರ್ಧಾರ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮತ್ತು ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಆಕರ್ಷಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. 4-5 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಮಕ್ಕಳಿಗೆ ಉಚಿತ ಬಸ್ ಸೌಲಭ್ಯ ಒದಗಿಸಲು ಯೋಜಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ 285 ಕೆಪಿಎಸ್ ಶಾಲೆಗಳಿದ್ದು, ಮುಂದಿನ ದಿನಗಳಲ್ಲಿ 500 ಕ್ಕೂ ಹೆಚ್ಚು ಶಾಲೆಗಳನ್ನು ಆರಂಭಿಸುವ ಉದ್ದೇಶವನ್ನು ರಾಜ್ಯ ಸರಕಾರ ಹೊಂದಿದೆ ಎಂದು ತಿಳಿಸಿದೆ. ಕೆಪಿಎಸ್ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಾರಿಗೆ ವೆಚ್ಚದ ಹೊರೆಯನ್ನು ಕಡಿಮೆ ಮಾಡಿ, ಸುಲಭವಾಗಿ ಶಾಲೆಗೆ ತಲುಪಲು ಸಹಾಯ ಮಾಡುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವದ್ದಾಗಿದೆ. ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ…

       ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ನಗರದಲ್ಲಿ ರೂ.327.17 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ 371 ಹಾಸಿಗೆ ಸಾಮರ್ಥ್ಯದ ನೂತನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆ ಉದ್ಘಾಟನೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕವಾಗಿ ಸಚಿವಾಲಯವನ್ನು ರಚಿಸುವ ಉದ್ದೇಶವಿದ್ದು, ಈ ಕುರಿತು ಕರ್ನಾಟಕ ವಿಮೋಚನಾ ದಿನಾಚರಣೆಯ ಸಂದರ್ಭದಲ್ಲಿ ನಾನು ಹೇಳಿದ್ದೆ ಎಂದರು.

       ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡಬೇಕು ಎಂಬುವುದು ಈ ಭಾಗದ ರಾಜಕೀಯ ನಾಯಕರು, ಜನಸಾಮಾನ್ಯರ, ಹೋರಾಟಗಾರರ ಬೇಡಿಕೆ ಬಹಳ ವರ್ಷಗಳಿಂದ ಇದೆ. ನಮಗೂ ಸಚಿವಾಲಯ ಮಾಡುವ ಉದ್ದೇಶವಿದೆ ಎಂದು ಪುನರುಚ್ಚರಿಸಿದರು. ತೊಗರಿ ಬೆಳೆಯ ಸ್ಥಿತಿಗತಿ ಕುರಿತಾಗಿ ಅಧಿಕಾರಿಗಳಿಗೆ ವರದಿ ನೀಡಲು ಸೂಚಿಸಲಾಗಿದ್ದು, ತೊಗರಿಗೆ ಪ್ರತ್ಯೇಕವಾದ ಪ್ಯಾಕೇಜ್ ಅನ್ನು ಸದ್ಯದಲ್ಲೇ ಘೋಷಿಸುತ್ತೇವೆ. ವರದಿ ಬಂದ ಬಳಿಕ ರೈತರ ಬೇಡಿಯನ್ನು ಈಡೇರಿಸಲಾಗುವುದು ಎಂದು ಸಿಎಂ ಇದೇ ವೇಳೆ ತಿಳಿಸಿದರು.

        ಮೊದಲು ಈ ಭಾಗದ ಹೆಸುರು “ಹೈದರಾಬಾದ್ ಕರ್ನಾಟಕ ಕ್ಷೇತ್ರ ವಿಕಾಸ್ ಬೋರ್ಡ್” ಸರ್ಕಾರಿ ಅಧಿಸೂಚನಾ ಸಂಖ್ಯೆ: DPAR/201/2018 06.11.2013 ಕಲಬುರಗಿಯಲ್ಲಿ ಮುಖ್ಯ ಕಚೇರಿಯ ಸರ್ಕಾರಿ ಆದೇಶ ಸಂಖ್ಯೆ: CSUE 76 HIKACO 20,18,000 ದಿನಾಂಕ: 07/09/2019 “ಹೈದರಾಬಾದ್ ಕರ್ನಾಟಕ ಕ್ಷೇತ್ರ ವಿಕಾಸ್ ಬೋರ್ಡ್ “ಕಲ್ಯಾಣ ಕರ್ನಾಟಕ ಬೋರ್ಡ್” ಕಾ ನಾಮ ಬದಲಾ ಗಯಾ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಬಹಳಷ್ಟು ಅಭಿವೃದ್ಧಿ ಆಗ್ಬೇಕಿದೆ.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

8 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

9 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

9 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

9 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

10 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

11 hours ago