24 ನವೆಂಬರ 24 ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ(ಎನ್‌ಡಿಎ) ಅಭ್ಯರ್ಥಿಪರ ಸತತ 10 ದಿನಗಳು ಶ್ರಮಿಸಿ ಪಕ್ಷದ ಅಭ್ಯರ್ಥಿಪರ ಪ್ರಚಾರ ಮಾಡಿ ಎಲ್ಲಾ ಅಭ್ಯರ್ಥಿಗಳಿಗೂ ಗೆಲಿಸಿ ಮಹಾಯುತಿ ಮೈತ್ರಿಕೂಟಕ್ಕೆ ಸರ್ಕಾರ ಅಭಿನಂದನೆ ಸಲ್ಲಿಸಿದ್ದಾರೆ.
ನಾನು ಪ್ರಚಾರ ನಡೆಸಿದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ವಿಜೇತರಾದ ಪಕ್ಷದ ಶಾಸಕರಿಗೆ ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರು ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.
ಮಹಾರಾಷ್ಟ್ರ ಚುನಾವಣೆಯ ಮುಖೇಡ್, ನೀಲಂಗಾ, ತುಳಜಾಪುರ, ಲಾತುರ್ ಗ್ರಾಮೀಣ, ಭೋಸರಿ ಐದು ಕ್ಷೇತ್ರದ ಅಭ್ಯರ್ಥಿಗಳ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ನಮ್ಮ ನೆಚ್ಚಿನ ಶಾಸಕ ಪ್ರಭು ಚವ್ಹಾಣ್…
ನಿರೀಕ್ಷೆಯಂತೆ ಮಹಾಯುತಿ ಮೈತ್ರಿಕೂಟವು 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯ ಸಾಧಿಸಿದ್ದು ಮುಖೇಡ್, ನಿಲಂಗಾ, ತುಳಜಾಪೂರ, ಭೋಸರಿ, ಲಾತೂರ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳು ಮತ್ತು ನಾಂದೇಡ ಲೋಕಸಭಾ ಕ್ಷೇತ್ರದಲ್ಲಿ ಸತತ 10 ದಿನಗಳ ಕಾಲ ಪ್ರವಾಸ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.
ಪ್ರಚಾರ ಮಾಡಿದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ಸಂತಸ ತಂದಿದೆ ಎಂದು ಹೇಳಿದರು.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…