Categories: ಕ್ರೀಡೆ

ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರದಲ್ಲಿ ರಾಜ್ಯ ಉತ್ಕ್ರುಷ್ಟತಾ ಕೇಂದ್ರಕ್ಕೆ 2024-25ನೇ ಸಾಲಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

04 ಡಿಸೆಂಬರ್ 24 ಬೆಂಗಳೂರು:-ಭಾರತ ಸರ್ಕಾರದಕ್ರೀಡಾ ಇಲಾಖೆಯ ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರಿನ ವಿದ್ಯಾನಗರದ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರದಲ್ಲಿ ರಾಜ್ಯ ಉತ್ಕ್ರುಷ್ಟತಾ ಕೇಂದ್ರಕ್ಕೆ 2024-25ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮಹಿತಿ ಲಭ್ಯೆವಾಗಿದೆ.

prajaprabhat

Share
Published by
prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

5 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

5 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

5 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

5 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

5 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

5 hours ago