ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಚರಿಸಲಾಯಿತು.
ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಅವರು ಶ್ರೀ ನುಲಿಯ ಚಂದಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೊರಮ ಸಮಾಜದ ಮುಖಂಡರಾದ ಎಸ್.ನಾಗರಾಜ ದೊಡ್ಡಮನಿ, ಕಂಬಣ್ಷ ಭಜಂತ್ರಿ, ಬಸವರಾಜ ಓಜಿನಹಳ್ಳಿ, ತಿಮ್ಮಣ್ಣ ಪೂಜಾರ, ಲಕ್ಷ್ಮಣ ಹಾಲಹಳ್ಳಿ, ಹಂಚೆಳಪ್ಪ ಓಜಿನಹಳ್ಳಿ, ತಿಮ್ಮಣ್ಣ ಭಜಂತ್ರಿ, ಲಕ್ಷ್ಮಣ ಮಾಳಗಿ, ನಾಗರಾಜ ಕೊಪ್ಪಳ, ನಾಗರಾಜ ದೊಡ್ಡಮನಿ, ಶಂಕ್ರಪ್ಪ ಎಸ್.ಡಿ., ಗಂಗಾಧರ ಗದಗಿನಮನಿ, ಕಣದಪ್ಪ ಕವಲೂರು, ಹುಸೇನಮ್ಮ ದೊಡ್ಡಮನಿ, ರತ್ನ ಎಸ್.ಡಿ., ಪುರುಗಮ್ಮ, ಸುನೀತಾ ಮತ್ತು ಇನ್ನೂ ಹಲವಾರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿ ಶಂಕರ್ ಮಹಮನಿ ಹಾಗೂ ಮುತ್ತಣ್ಣ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…