ಬೀದರ .03.ಮಾರ್ಚ.25:-ಜಿಲ್ಲೆಯ ಸೋಲಪೂರ ಗ್ರಾಮದಲ್ಲಿ ಮಾರ್ಚ.2 ರಿಂದ 3 ರವರೆಗೆ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯ ಪ್ರವಚನ, ಉಪನ್ಯಾಸ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ. ಕಾರಣ ಸಕಲ ಸದ್ಭಕ್ತರು ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವಕ್ಕೆ ಆಗಮಿಸಿ ದರ್ಶನ ಪಡೆದು ಪುನಿತರಾಗಬೇಕೆಂದು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಚ.2 ರಂದು ಸಾಯಂಕಾಲ 6 ಗಂಟೆಗೆ ಪ್ರವಚನ ಮತ್ತು ಉಪನ್ಯಾಸ ಕಾರ್ಯಕ್ರಮಗಳು ನಡೆಯಲಿವೆ. ಮಾರ್ಚ.3 ರಂದು ಬೆಳಿಗ್ಗೆ 6 ರಿಂದ 7 ಗಂಟೆಯವರೆಗೆ ಶ್ರೀ ಬೀರಲಿಂಗೇಶ್ವರ ಅಭಿಷೇಕ ಕಾರ್ಯಕ್ರಮ ನಡೆಯಲಿವೆ. ಅಂದು ಬೆಳಿಗ್ಗೆ 7.30 ರಿಂದ 8.30 ರವರೆಗೆ ಪರಮ ಪೂಜ್ಯ ಶ್ರೀ ಸಿದ್ದರಾಮನಂದ ಮಹಾಸ್ವಾಮಿಗಳು ಪೀಠಾಧ್ಯಕ್ಷರು ಶ್ರೀ ಕನಕ ಗುರುಪೀಟ ತಿಂಥಿಣಿ ಬ್ರಿಡ್ಜ್ ಇವರಿಂದ ಸಾಮೋಹಿಕ ಶಿವಾಫ್ಷೋತಶತನಾಮ ಜಪ ಧ್ಯಾನ್ ಮತ್ತು ಪ್ರಾರ್ಥನೆ ನಡೆಯಲಿವೆ. ಹಾಗೂ ಬೆಳಿಗ್ಗೆ 8.30 ಗಂಟೆಯಿಂದ ಶ್ರೀ ಹನಜಮಾನ ದೇವಸ್ಥಾನದಿಂದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದವರೆಗೆ ಪರಮ ಪೂಜ್ಯ ಶ್ರೀ ಸಿದ್ಧರಾಮನಂದ ಮಹಾಸ್ವಾಮಿಗಳಿಗೆ ಡೊಳ್ಳು ಕುಣಿತ, ಕೋಲಾಟದೊಂದಿಗೆ ಭವ್ಯವಾದ ಮೆರವಣಿಗೆ ಮುಖಾಂತರ ಸ್ವಾಗತ. ಮಧ್ಯಾಹ್ನ 1 ಗಂಟೆಗೆ ಪೂಜ್ಯರಿಂದ ಆಶೀರ್ವಚನ ಹಾಗೂ ಸಾಯಂಕಾಲ 6 ಗಂಟೆಗೆ ಸಂಗೀತ ದರ್ಬಾರ ಮತ್ತು ಭಜನೆ ಕಾರ್ಯಕ್ರಮ ಜರುಗಲಿವೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …
ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…
ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…