ಕಲಬುರಗಿ.08.ಫೆ.25:- ಇಂದು ಪ್ರತಿ ಒಬ್ಬ ಮನುಷ್ 4G ಮತ್ತು 5G ಮೋಬೈಲ್ ನೆಟವರ್ಕ್ ಸಹಾಯ ದಿಂದ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಿದ್ದಾರೆ.
ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಿದ್ದಾರೆ.ನಷ್ಟ ಅನುಭವಿಸಿದ ಕಾಲೇಜು ಉಪನ್ಯಾಸಕನೊಬ್ಬ ಲಾಡ್ಜ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಿಂಚೋಳಿ ತಾಲೂಕಿನ ಲಿಂಗದಳ್ಳಿ ಗ್ರಾಮ ನಿವಾಸಿ ವೀರಶೆಟ್ಟಿ (43) ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕ ಎಂದು ತಿಳಿದುಬಂದಿದೆ.
ಬಸವಕಲ್ಯಾಣದ ಪದವಿ ಕಾಲೇಜುವೊಂದರಲ್ಲಿ ಉಪನ್ಯಾಸಕರಾಗಿದ್ದ ವೀರಶೆಟ್ಟಿ, ಷೇರು ಮಾರುಕಟ್ಟೆಯಲ್ಲಿ ಹಣಹೂಡಿಕೆ ಮಾಡಿ ನಷ್ಟ ಅನುಭವಿಸಿರುವುದಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳ ತಿಳಿಸಿವೆ.
ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
ಶೇರ್ ಮಾರ್ಕೇಟ್
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…