ಔರಾದ.03.ಮೇ.25:- ಇಂದು ಔರಾದ್ ತಾಲೂಕಿನ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರು ಕರ್ನಾಟಕ ಸರ್ಕಾರ ಬೆಂಗಳೂರು ರವರಿಗೆ ಸಂತಪುರ್ ಜೇ ಜೇ ಮ ಕಳಪೆ ಕಾಮಗಾರಿಯ ಮತ್ತು 2022.2023 ಅವರಿಗೆ ಪೂರ್ಣ ಕೊಳ್ಳಬೇಕಾದ ಕಾಮಗಾರಿ ಇಲ್ಲಿಯವರೆಗೂ ಇನ್ನು ಪೂರ್ಣಗೊಂಡಿಲ್ಲ ಆದಕಾರಣ ಮನವಿ ಪತ್ರ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ತುಕಾರಾಮ ಹಸನ್ಮುಖಿ. ಮಲ್ಲಿಕಾರ್ಜುನ್ ಜೊನೆಕೆರಿ .ಮತ್ತು ಘಾಳೆಪಾ ಶೇ0ಬೆಳಿ. ಪ್ರಕಾಶ್ ಕಾಂಬಳೆ. ಹಾಗೂ ಇನ್ನಿತರದಿದ್ದರು
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…