ಸಂತಪೂರ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ.ಬೀದರ ಜಿಲ್ಲೆಯ ಸಂತಪೂರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ 2024-25ನೇ  ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು, ಏಜೆಂಟರುಗಳು, ಇಲಾಖೆಯ ಅಧಿಕಾರಿಗಳು, ಅನ್ಯ ವ್ಯಕ್ತಿಗಳು,

ಬೀದರ, 04ಡಿಸೆಂಬರ್.24 :- ಬೀದರ ಜಿಲ್ಲೆಯ ಸಂತಪೂರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ಖಾಲಿ ಇರುವ 36 ಅಂಗನವಡಿ ಕಾರ್ಯಕರ್ತೆ ಮತ್ತು 44 ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ  ದಿನಾಂಕ : 12-11-2024 ರಂದು ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಗೊಂಡಿದ್ದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು, ಏಜೆಂಟರುಗಳು, ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಅಥವಾ ಅನ್ಯ ವ್ಯಕ್ತಿಗಳು, ಸಂಘ-ಸAಸ್ಥೆಗಳ ಪದಾಧಿಕಾರಿಗಳ ಮುಖಾಂತರ ವಾಮಾ ಮಾರ್ಗಗಳಲ್ಲಿ ಹಣಕಾಸು ನೀಡುವ ಮೂಲಕ ಆಯ್ಕೆ ಹೊಂದಲು ಪ್ರಯತ್ನಿಸಿದ್ದಲ್ಲಿ ಅಂತಹ ಅಭ್ಯರ್ಥಿಗಳು, ಮಧ್ಯವರ್ತಿಗಳು, ಏಜೆಂಟುರಗಳು, ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಅನ್ಯವ್ಯಕ್ತಿಗಳ ಹಾಗೂ ಸಂಘ-ಸAಸ್ಥೆಗಳ ಪದಾಧಿಕಾರಿಗಳ ವಿರುದ್ದ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು.


ಸದರಿ ಹುದ್ದೆಗಳಿಗೆ ಸಂಬAಧಿಸಿದAತೆ ಸಾರ್ವಜನಿಕರು ತಮ್ಮ ಸಂದೇಹ, ಏನಾದರೂ ಗೊಂದಲಗಳಿದ್ದರೆ, ಸಮಸ್ಯೆಗಳಿದ್ದರೆ ಕಚೇರಿ ವೇಳೆಯಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 5.30 ರವರೆಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಔರಾದ(ಬಾ) ತಾಲ್ಲೂಕಿನ ಸಂತಪೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಜನಸಂಖ್ಯಾ ಸ್ಪೋಟದಿಂದ ದೇಶಕ್ಕೆ ಆಘಾತಕಾರಿ ಸಮಸ್ಯೆ: ಡಾ.ದಂಡಪ್ಪ ಬಿರಾದಾರ ಕಳವಳ

ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…

4 hours ago

ಜಿಲ್ಲೆಯ ಬೆಳೆಗಳ ಬೆಳವಣಿಗೆ ಮತ್ತು ರಸಗೊಬ್ಬರದ ದಾಸ್ತಾನು ವಿವರವನ್ನು

ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…

4 hours ago

ಸಾರ್ವಜನಿಕರ ಪ್ರಾಯಾಣಕ್ಕೆ ತೊಂದರೆಯಾಗದಿರಲಿ- ಜಿಲ್ಲಾಧಿಕಾರಿ ಸುರೇಶ ಇಟ್ನಾಳ

ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…

4 hours ago

ಜವಾಹರ ನವೋದಯ ವಿದ್ಯಾಲಯದಲ್ಲಿ ಪಿಯುಸಿಗೆ ಪ್ರವೇಶ ಆರಂಭ

ರಾಯಚೂರು.03.ಆಗಸ್ಟ್.25: ಪ್ರಸ್ತುತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ಪ್ರವೇಶ ಪ್ರಕ್ರಿಯೆ…

4 hours ago

ಒಪೆಕ್ ಆಸ್ಪತ್ರೆಯಲ್ಲಿನ ಹೊರಗುತ್ತಿಗೆ ನೇಮಕಾತಿ ಪ್ರಕ್ರಿಯೆ ನ್ಯಾಯಾಲಯ ಆದೇಶದಂತೆ ಮುಂದೂಡಿಕೆ

ರಾಯಚೂರು.03.ಆಗಸ್ಟ್.25: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ…

4 hours ago

ಆಗಸ್ಟ್ 7ರಂದು ಗೌರಿ ಗಣೇಶ ಹಬ್ಬದ ಪೂರ್ವಭಾವಿ ಸಭೆ

ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ…

4 hours ago