ಬೀದರ.14.ಫೆಬ್ರುವರಿ.25:-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ “ಪೋಷಣ ಅಭಿಯಾನ” ಯೋಜನೆಯಲ್ಲಿ ಹುಮನಾಬಾದ ಮತ್ತು ಬಸವಕಲ್ಯಾಣ ತಾಲ್ಲೂಕು ಮಟ್ಟದಲ್ಲಿ 02 ಸಂಯೋಜಕರ ಹುದ್ದೆಗಾಗಿ ಹಾಗೂ “ಮಿಶನ್ ಶಕ್ತಿ” ಮಹಿಳಾ ಸಬಲೀಕರಣ ಘಟಕ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಖಾಲಿ ಇರುವ Gender Specialist (ಲಿಂಗ ತಜ್ಞ) ಹುದ್ದೆ-01 ನೇಮಕಾತಿಗಾಗಿ ಅರ್ಹ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹರು ದಿನಾಂಕ: 03-03-2025 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಮತ್ತು ವೇಳಾಪಟ್ಟಿ ವಿವರಗಳಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ, ಮೈಲೂರ ಬೀದರ ಅವರಿಂದ ಪಡೆಯಬಹುದಾಗಿದೆ.
ಅಥವಾ ದೂರವಾಣಿ ಸಂಖ್ಯೆ: 7760705424, 8277204909 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…
ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…
ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…
ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…
ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…