23 ನವಂಬರ 24 ನ್ಯೂ ದೆಹಲಿ:- ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸರ್ಕಾರ ಭಾನುವಾರ ಸರ್ವಪಕ್ಷ ಸಭೆ ನಡೆಸಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ, ಲೋಕಸಭೆ ಮತ್ತು ರಾಜ್ಯಸಭೆ ಅಧಿವೇಶನದಲ್ಲಿ ಸುಗಮವಾಗಿ ಕಾರ್ಯನಿರ್ವಹಿಸಲು ಸರ್ಕಾರವು ಎಲ್ಲಾ ರಾಜಕೀಯ ಪಕ್ಷಗಳಿಂದ ಬೆಂಬಲವನ್ನು ಕೋರಲಿದೆ.
ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಡಿಸೆಂಬರ್ 20ರವರೆಗೆ ನಡೆಯಲಿದೆ. ಆದಾಗ್ಯೂ, ಸಂವಿಧಾನ ದಿನಾಚರಣೆಯ ಸ್ಮರಣಾರ್ಥ ನವೆಂಬರ್ 26 ರಂದು ಸಂಸತ್ತಿನ ಅಧಿವೇಶನ ಇರುವುದಿಲ್ಲ.
ಬೀದರ.14.ಜೂನ್.25:- ಬೀದರ ತೋಟಗಾರಿಕೆ ಮಹಾವಿದ್ಯಾಲಯ, ರಿವರ್ಡ ಯೋಜನೆ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ ಬೀದರ, ರಾಷ್ಟ್ರೀಯ ಪರೀಕ್ಷೆ ಮತ್ತು ಅಂಶಶೋಧನಾ ಪ್ರಯೋಗಾಲಯಗಳ…
ಬೀದರ.14.ಜೂನ್.25:-ದಿನಾಂಕ: 15-06-2025 ರಿಂದ 17-06-2025 ರವರೆಗೆ ಸಿ.ಆರ್.ಪಿ/ಬಿ.ಆರ್.ಪಿ/ಇ.ಸಿ.ಓ/ತಾಂತ್ರಿಕ ಸಹಾಯಕರು ಪ್ರಾಥಮಿಕ ಮತ್ತು ಪ್ರೌಢ ವಿಭಾಗಗಳಿಗೆ ಹಾಗೂ ಗ್ರೂಪ್-ಬಿ ವೃಂದದ ಸಮನಾಂತರ…
ಹೊಸ ದೆಹಲಿ.14.ಜೂನ್.25:- UGC NET 2025 ಪರೀಕ್ಷೆಯನ್ನು ಜೂನ್ 25 ರಿಂದ ಜೂನ್ 29, 2025 ರವರೆಗೆ ದೇಶಾದ್ಯಂತ ವಿವಿಧ…
ಕೊಪ್ಪಳ. ಜೂನ್. 14.( ಕರ್ನಾಟಕ ವಾರ್ತೆ):- ಕಾನೂನು. ನ್ಯಾಯ. ಮಾನವ ಹಕ್ಕುಗಳು. ಸಂಸದೀಯ ವ್ಯವಹಾರ. ಶಾಸನ ರಚನೆ ಹಾಗೂ ಪ್ರವಾಸೋದ್ಯಮ…
ನೆದರ್ಲ್ಯಾಂಡ್ಸ್ನ ಆಮ್ಸ್ಟೆಲ್ವೀನ್ನಲ್ಲಿರುವ ವ್ಯಾಗೆನರ್ ಹಾಕಿ ಕ್ರೀಡಾಂಗಣದಲ್ಲಿ ನಿನ್ನೆ ಸಂಜೆ ನಡೆದ ಎಫ್ಐಎಚ್ ಹಾಕಿ ಪ್ರೊ ಲೀಗ್ನಲ್ಲಿ ಭಾರತ ತಂಡವು ಅರ್ಜೆಂಟೀನಾ…
ನಿನ್ನೆ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ, ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ನ 2ನೇ ದಿನದ ಅಂತ್ಯಕ್ಕೆ…