ಸಂಸದ್ ಭವನ್ ಆವರಣದಲ್ಲಿ ಧರಣಿ ಅಥವಾ ಪ್ರತಿಭಟನೆ ಗೆ ಅವಕಾಶ ಇಲ್ಲ.

20 ಡಿಸೆಂಬರ್24 ನ್ಯೂ ದೆಹಲಿ:- ಇಂದು ಲೋಕಸಭಾ ಅಧ್ಯಕ್ಷರಾದ ಓಂ ಬಿರ್ಲಾ ಅವರು ಯಾವುದೇ ಪಕ್ಷದ ಸಂಸದರು ಸಂಸತ್ ಭವನದ ಯಾವುದೇ ಕಟ್ಟಡದ ಗೇಟ್‌ಗಳಲ್ಲಿ ಯಾವುದೇ ರಾಜಕೀಯ ಪಕ್ಷ, ಸಂಸತ್ ಸದಸ್ಯರು ಅಥವಾ ಸಂಸದರ ಗುಂಪು ಯಾವುದೇ ಧರಣಿ ಅಥವಾ ಪ್ರತಿಭಟನೆ ನಡೆಸಬಾರದು ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಂಸದ್ ಆವರಣದಲ್ಲಿ ಗುಂಪುಗಾರಿಕೆ ಅಥವಾ ಪ್ರತಿಭಟನೆ ಮತ್ತು ಇತರ ಯಾವುದೇ ಚಟುವಟಿಕೆಗೆ ಅವಕಾಶ ಇರೋದಿಲ್ಲ ಲೋಕಸಭಾ ಅದೇಕ್ಷರದ್ ಓಂ ಬಿರ್ಲಾ ಅವರು ಮಾಹಿತಿನೀಡಿದರು.


ಸಂಸತ್ತಿನ ಆವರಣದಲ್ಲಿ ನಡೆದ ಪ್ರತಿಭಟನೆಯ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರು ಪರಸ್ಪರ ಗೇಟ್‌ಗೆ ತಳ್ಳಿದ್ದರಿಂದ ಇಬ್ಬರು ಸಂಸದರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಯ ಹಿನ್ನೆಲೆಯಲ್ಲಿ ಈ ಸೂಚನೆ ಬಂದಿದೆ.

ಸಂಸದ್ ಭವನ್ ಪರಿಸರದಲ್ಲಿ ನೀನೇ ಆಗಿರಿವ್ ಘಟನೆ. ಇಂತಹ ಘಟನೆ ಮಟೋಮ್ ಆಗಬಾರದು ಎಂದು ಈ ನಿಯಮ ಮಾಡಿದರೆ.

Source: www.prajaprabhat.com

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

2 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

2 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

2 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

3 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

3 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

3 hours ago