ಬೆಳಗಾವಿ.15.ಮೇ.25:- ಬೆಳಗಾವಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ದಿನಾಂಕ 13-05-2025 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣ ಜಾರಕಿಹೊಳಿ ಅವರು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 2024-25 ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು
ಈ ವೇಳೆ ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಪಾಲನಾ, ಅರಣ್ಯ, ರೇಷ್ಮೇ ಮೀನುಗಾರಿಕೆ ಸೇರಿದಂತೆ ವಿವಿಧ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನ ಮತ್ತು ಭವಿಷ್ಯದ ಕ್ರಮಗಳ ಕುರಿತು ವಿವರವಾದ ಚರ್ಚೆ ನಡೆಸಿ, ಯೋಜನೆಗಳು ಹೆಚ್ಚು ಪಾರದರ್ಶಕವಾಗಿ ಮತ್ತು ಸಮಯಕ್ಕೆ ಅನುಗುಣವಾಗಿ ಕಾರ್ಯಗತಗೊಳ್ಳುವಂತೆ ನಿರ್ದೇಶನಗಳನ್ನು ನೀಡಲಾಯಿತು. ನಂತರ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸತ್ಕರಿಸಿದರು .
ಈ ಸಭೆಯಲ್ಲಿ ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್, ಶಾಸಕರಾದ ಆಸೀಫ್ ಸೇಠ್, ದುರ್ಯೋಧನ ಐಹೊಳೆ, ಗಣೇಶ ಹುಕ್ಕೇರಿ, ವಿಶ್ವಾಸ ವೈದ್ಯ, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಇನ್ನುಳಿದ ಜಿ.ಪಂ. ಸಿಇಓ ರಾಹುಲ್ ಶಿಂಧೆ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…
ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…