ಸಚಿವ ಪ್ರಿಯಾಂಕ್ ಖರ್ಗೆ ನಿವಾಸ ಮುತ್ತಿಗೆ ಯತ್ನ , ಬಿಜೆಪಿ ನಾಯಕರು ಖಾಕಿ ವಶಕ್ಕೆ!

01.ಜಿ.25.ಕಲಬುರ್ಗಿ :- ಇಂದು ಕಲಬುರ್ಗಿಯೆಲ್ಲಿ ಬಿಜೆಪಿ ನಾಯಕರು ಸಚಿವ ಪ್ರಿಯಾಂಕ ಖರ್ಗೆ ನಿವಾಸಕ್ಕೆ ಮುತ್ತಿಗೆ ಪ್ರಯತ್ನ ಮಾಡುತಿದ್ದ ವೇಳೆ ಪೋಲಿಸರು ಬಿಗಿಬಂದೋಬಾಸ್ಟ್ ಮಾಡಿದ್ರು.ಬೀದರ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿವತಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು.

ಈ ಪ್ರಕರನ ಗುತ್ತೇದಾರ ಸಚಿನ ಪಂಚಾಳ ಆತ್ಮಹತ್ಯೆಗೆ ಸಂಬಂಧಿತ ಸಚಿವ ಪ್ರಿಯಾಂಕ್ ಖರ್ಗೆ ಮನೆ ಮುತ್ತಿಗೆ ಹಾಕಲು ಬ್ರಹತ ಸಂಖ್ಯೆಯಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ರು.

ಈ ವೇಳೆ ಪ್ರಿಯಾಂಕ್ ಖರ್ಗೆ ಅವರ ನಿವಾಸದತ್ತ ಕಮಲಪಡೆ ನಾಯಕರು ಮುತ್ತಿಗೆಗೆ ಯತ್ನಿಸುವ ಮುನ್ನ ವಿಪಕ್ಷ ನಾಯಕ ಆರ್ ಅಶೋಕ್, ಪರಿಷತ್ ನ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಎಂಎಲ್ಸಿ ಸಿಟಿ ರವಿ, ಶಾಸಕ ಬಸವರಾಜ ಮತ್ತಿಮಡು, ಮಾಜಿ ಶಾಸಕ ರಾಜಕುಮರ್ ಪಾಟೀಲ್ ತೇಲ್ಕೂರ್, ಶಾಸಕ ಶರಣು ಸಲಗಾರ್ ಮುಂತಾದವರನ್ನು ಪೊಲೀಸರು ವಶಕ್ಕೆ ಪಡೆದರು.

ನಗರದ ಜಗತ್ ವೃತ್ತದಿಂದ ಆರಂಭವಾದ ಮೆರವಣಿಗೆ ಹೋರಾಟವು ಜಿಲ್ಲಾಧಿಕಾರಿ ಕಚೇರಿ ಮೂಲಕ ಖರ್ಗೆ ಅವರ ನಿವಾಸಕೆ ಹೋಗುವ ವೇಳೆ ಪೋಲಿಸ ಅಧಿಕಾರಿಗಳು ಮತ್ತು ಸಿಬಂದಿಗಳು ವಶಕ್ಕೆ ಪಡೆದಿದೆ. ಇನ್ನು ಮುತ್ತಿಗೆ ಹಿನ್ನೆಲೆಯಲ್ಲಿ ಖರ್ಗೆ ಅವರ ನಿವಾಸ ಹಾಗೂ ಎಸ್ವಿಪಿ ಸರ್ಕಲ್ನಿಂದ ಜಗತ್ ವೃತ್ತದವರೆಗೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇಂದು ರಾಜ್ಯಾದ್ಯಂತ ನಡೀತಿರುವ ಪ್ರತಿಭಟನೆಗೆ ಮುಂದಾದರು ಸಂಖ್ಯೆಯಲ್ಲಿ ಬಿಜೆಪಿ ಸೀನಿಯರ ನಾಯಕರು ಮತ್ತು ಕಾರ್ಯಕರ್ತರು ಬ್ರಹತ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

32 minutes ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

1 hour ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

2 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

2 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

2 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

3 hours ago