ಬೆಂಗಳೂರು.27.ಮೇ.25:- ರಾಜ್ಯ ಸರ್ಕಾರ ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ನೋಂದಣಿ ಕಚೇರಿಗಳು Sub Registrar ಶನಿವಾರ-ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿದ್ದು, ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರದ ಅಧಿಸೂಚನೆ ಪತ್ರದಲ್ಲಿ ಸೂಚಿಸಿರುವಂತೆ ರಾಜ್ಯದ ಪ್ರತಿಯೊಂದು ಜಿಲ್ಲಾನೋಂದಣಿ ಕಛೇರಿ ವ್ಯಾಪ್ತಿಯಲ್ಲಿನ ಉಪನೋಂದಣಿ ಕಛೇರಿಗಳು ಸದರಿಯ ಆಧಾರದ ಮೇಲೆ 2ನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರಗಳ ರಜಾದಿನಗಳಂದು ಕರ್ತವ್ಯ ನಿರ್ವಹಿಸುವ ಒಂದು ಉಪನೋಂದಣಿ ಕಛೇರಿಗೆ ಮಂಗಳವಾರದ ದಿನವನ್ನು ರಜಾ ದಿನವೆಂದು ಘೋಷಿಸಿ ಆದೇಶಿಸಿರುತ್ತಾರೆ.

ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…
ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…
ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…
ಬೀದರ.09.ಆಗಸ್ಟ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೀದರ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಇವರುಗಳ…