ಸಮಾಜ ಕಲ್ಯಾಣ ಇಲಾಖೆಯೆಲ್ಲಿ  ಸಮಾಜ ಸೇವಕರಿಗೆ ಪ್ರಶಸ್ತಿಗೆ ಆರ್ಜಿ ಆಹ್ವಾನಿಸ್ಲಾಗಿದೆ.!

ಬಳ್ಳಾರಿ.12.ಫೆ.25:- ಬಳ್ಳಾರಿ 2025-26ನೇ ಸಾಲಿನಲ್ಲಿ ಏ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದ್ದು

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಏ.05 ರಂದು ರಂದು ಡಾ.ಬಾಬು ಜಗಜೀವನ ರಾಂ ಅವರ 118ನೇ ಜನ್ಮ ದಿನಾಚರಣೆ ಮತ್ತು ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯ ಅಂಗವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಇದೇ ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:                         

ಫೆ.25 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ:

ದೂ.08392-267932, ಮೊ.9480843023 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

prajaprabhat

Recent Posts

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

3 minutes ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

7 minutes ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

26 minutes ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

3 hours ago

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…

3 hours ago

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

4 hours ago