[the_ad id="98"]
Home » ಲೈವ್ ನ್ಯೂಸ್ » ಸಮಾದೇಷ್ಟರ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ

ಸಮಾದೇಷ್ಟರ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ

Facebook
X
WhatsApp
Telegram

ರಾಯಚೂರು.25.ಜುಲೈ.25: ರಾಯಚೂರು ಜಿಲ್ಲಾ ಗೃಹ ರಕ್ಷಕ ದಳದ ಗೌರವ ಸಮಾದೇಷ್ಟರ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಜಿಲ್ಲಾಧಿಕಾರಿಗಳ ಕಚೇರಿಯಿಂದ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಸ್ಟ್ 30ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಗೃಹ ರಕ್ಷಕ ದಳದ ಆರಕ್ಷಕ ಮಹಾ ನಿರ್ದೇಶಕರಾದ ಜೆ.ಕೆ.ರಶ್ಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

[the_ad id="94"]

ಪ್ರಮುಖ ಸುದ್ದಿ

Stock market

Astrology