ಕೊಪ್ಪಳ.05.ಜುಲೈ .25: ತಳಕಲ್, ಕುಕನೂರು ಮತ್ತು ಮುಧೋಳ ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನಲ್ಲಿ ಬಹು ಬೇಡಿಕೆ ಇರುವ ವಿವಿಧ ವೃತ್ತಿಗಳ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಂಸ್ಥೆಗಳಲ್ಲಿ ವಿದ್ಯುತ್ ಶಿಲ್ಪಿ, ವಿದ್ಯುನ್ಮಾನ ದುರಸ್ತಿಗಾರ, ಜೋಡಣೆಗಾರ, ಉದ್ಯೋಗ ಯೋಜನೆ ಅಡಿಯಲ್ಲಿ ಸಿ.ಎನ್.ಸಿ. ಮಷನಿಂಗ್ ಟೆಕ್ನಿಷಿಯನ್, ಮೆಕ್ಯಾನಿಕ್ ಎಲೆಕ್ಟಿçಕಲ್ ವೆಹಿಕಲ್, ವರ್ಚುವಲ್ ಅನಲೈಸಸ್ ಮತ್ತು ಡಿಸೈನರ್, ಇಂಜಿನಿಯರ್ ಡಿಸೈನ್ ಟೆಕ್ನೆಷಿಯನ್, ಮ್ಯಾನುಫೆಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಮತ್ತು ಆಟೋಮೆಷನ್, ಇಂಡಸ್ಟಿçಯಲ್ ರೋಬೋಟಿಕ್ಸ್ ಮತ್ತು ಡಿಜಿಟಲ್ ಮ್ಯಾನುಫೆಕ್ಚರಿಂಗ್ ಸೀಟುಗಳು ಹಾಗೂ (ಪಿ.ಪಿ.ಪಿ)ಅಡಿಯಲ್ಲಿ ಪ್ರತಿಯೊಂದು ವೃತ್ತಿಯಲ್ಲಿ ಸೀಟುಗಳು ಲಭ್ಯವಿರುತ್ತವೆ.
ಮೇಲೆ ಕಾಣಿಸಿದ ವೃತ್ತಿಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಆಗಸ್ಟ್ 30 ರೊಳಗೆ ಸಂಸ್ಥೆಗಳಿಗೆ ಮೂಲ ದಾಖಲಾತಿಗಳೊಂದಿಗೆ ಖುದ್ದು ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ತಳಕಲ್, ಕುಕನೂರು ಮತ್ತು ಮುಧೋಳ, ಮೊ.ಸಂ: 9740358208 ಕ್ಕೆ ಸಂಪರ್ಕಿಸಬಹುದು ಎಂದು ತಳಕಲ್‌ನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿಪಡಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸದ ಕಾರಣ ವಜಾಗೊಳಿಸುವಿಕೆಯನ್ನು ಎದುರಿಸುತ್ತಿರುವ ಗ್ರೀ ಕಾಲೇಜುಗಳು. ಕರ್ನಾಟಕ ಸರ್ಕಾರವು…
ಬೀದರ.06.ಜುಲೈ.25:- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ…
ಬೀದರ.06.ಜುಲೈ.25:- ಜಿಲ್ಲೆಯಲ್ಲಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಅಗತ್ಯ ಸೌಲಭ್ಯ ಒದಗಿಸಬೇಕು ಹಾಗೂ ಆ ಜನಾಂಗದವರಿಗೆ ವಸತಿ ಸೌಲಭ್ಯದಡಿಯಲ್ಲಿ ಮನೆಗಳನ್ನು…
ಬೀದರ.06.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಐತಿಹಾಸಿಕ ಗುರುನಾನಕ್ ಝೀರಾ ಸಾಹೇಬ್…
ಬೀದರ.06.ಜುಲೈ.25:- ಮಹಿಳೆಯರ ಸುರಕ್ಷತೆ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಪೊಲೀಸ್ ಇಲಾಖೆಯು ರಚಿಸಿದ ಮಹಿಳಾ ಪೊಲೀಸ್ ಅಕ್ಕ ಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು…
ಜಾರ್ಖಂಡ್‌ನಲ್ಲಿ, ರಾಮಗಢ ಜಿಲ್ಲೆಯ ಮಾಂಡು ಬ್ಲಾಕ್ ಪ್ರದೇಶದ ಮಹುವಾ ತುಂಗ್ರಿಯಲ್ಲಿ ಶನಿವಾರ ಕೈಬಿಟ್ಟ ಕಲ್ಲಿದ್ದಲು ಗಣಿಯ ಒಂದು ಭಾಗ ಕುಸಿದು…