ಸರ್ಕಾರದ ಅರ್ಹತೆ ನೀತಿ ವಿರೋಧಿಸಿ ಧರಣಿ ಅತಿಥಿ ಉಪನ್ಯಾಸಕರನ್ನು ಕೈಬಿಡದಂತೆ ಬಾವಿಮನಿ ಆಗ್ರಹ


ಸಿಂಧನೂರು.09.ಜುಲೈ.25:- ಬರುತ್ತಾರೆ. ಕೂಡಲೇ ಸರ್ಕಾರ ತನ್ನ ಅಧಿಸೂಚನೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.

ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಅರ್ಹತೆ ಆಧಾರದ (ಯುಜಿಸಿ, ನಾನ್ ಯುಜಿಸಿ) ನೀತಿಯಡಿಯಲ್ಲಿ ಅತಿಥಿ ಉಪನ್ಯಾಸಕರನ್ನು ಕೈಬಿಡದಂತೆ ಆಗ್ರಹಿಸಿ ಜೂ.25ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಒಂದು ದಿನ ಸಾಂಕೇತಿಕ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಸಿದ್ದಪ್ಪ ಹೆಚ್.ಬಾವಿಮನಿ ತಿಳಿಸಿದರು.

ಉಪನ್ಯಾಸಕ ನಾರಾಯಣ ಬೆಳಗುರ್ಕಿ ಮಾತನಾಡಿ ಯಜಿಸಿ, ನಾನ್ ಯುಜಿಸಿ ನಿಯಮ ಜಾರಿ ಮಾಡಿ ಅತಿಥಿ ಉಪನ್ಯಾಸಕರನ್ನು ಎರಡು ಬಣಗಳಾಗಿ ಮಾಡಿ ಒಡೆದಾಳುವ ನೀತಿ ಅನುಸರಿಸುತ್ತಿದ್ದು, 25 ವರ್ಷಗಳಿಂದ ಉಪನ್ಯಾಸಕರನ್ನು ಖಾಯಂ ಮಾಡಬೇಕು ಪ್ರತಿ ವರ್ಷದಂತೆ ಯಥಾಪ್ರಕಾರ ಎಲ್ಲಾ ಉಪನ್ಯಾತರನ್ನು ಸೇವೆಗೆ ತೆಗೆದುಕೊಳ್ಳಬೇಕು. ಅತಿಥಿ ಉಪನ್ಯಾತರಿಗೆ ಸೇವಾ ಭದ್ರತೆ ನೀಡಬೇಕು. ಸರ್ಕಾರ ತನ್ನ ನಿಲುವನ್ನು ಹಿಂಪಡೆಯದಿದ್ದರೆ ತರಗತಿ ಬಹಿಷ್ಕರಿಸಿ ಮುಂದಿನ ದಿನಗಳಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.

ಮಂಗಳವಾರ ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿನಡೆಸಿ ಅವರು ಮಾತನಾಡಿದರು. ಯುಜಿಸಿ, ನಾನ್ ಯುಜಿಸಿ ಅಧಿಸೂಚನೆ ಹೊರಡಿಸಿದ ಸರ್ಕಾರ ಕಳೆದ 25 ವರ್ಷಗಳಿಂದ ಅರೆಕಾಲಿಕವಾಗಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಸೇವೆ ಹೊರಹಾಕುವ ಯತ್ನ ನಡೆಸಿದ್ದು, ಇದನ್ನು ಖಂಡಿಸುತ್ತೇವೆ. ಸುಮಾರು 5 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಆತಂಕಕ್ಕೊಳಗಾಗಿ ದ್ದು ವೃತ್ತಿಯನ್ನೇ ನಂಬಿರುವ ಉಪನ್ಯಾಸಕರು ಬೀದಿಗೆ

ಈ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಡಾ.ಮರಿಯಪ್ಪ ಉಪನ್ಯಾಸಕರಾರ ಬಸವರಾಜ ಪಿ.ನಾಯಕ್, ಶಂಕರ ಸುಂಕಾರ, ವೀರೇಕೆ ಕನ್ನಾರಿ, ಮಲ್ಲಯ್ಯ ಹಿರೇಮಠ ಸೇರಿದಂತೆ ಹಲವರು ಇದ್ದರು.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

2 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

2 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

2 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

2 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

3 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

3 hours ago