ಸರ್ಕಾರಿ ಕಚೇರಿಗಳಲ್ಲಿ ಮಹಿಳೆಯರಿಗೆ ಪ್ರತ್ಯೇಕ ‘ವಿಶ್ರಾಂತಿ ಕೊಠಡಿ’ ವ್ಯವಸ್ಥೆ :

ಬೆಂಗಳೂರು.04.ಮಾರ್ಚ.25:- ರಾಜ್ಯ ಸರ್ಕಾರ ಇಂದು ಮಹತ್ತ್ವದ ಆದೇಶ ನೀಡಲಾಗಿದೆ.ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿಯನ್ನು ಕಲ್ಪಿಸುವಂತೆ ಕೋರಲಾಗಿದೆ.

ಈ ಕುರಿತು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಇರುವ ಕುರಿತ ಮಾಹಿತಿಯನ್ನು “ದಿನಾಂಕ: 10.03.2025 ರೊಳಗೆ ಅತೀ ತುರ್ತಾಗಿ” ಒದಗಿಸುವಂತೆ ಕೋರಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಮನವಿಯನ್ನು ಇದರೊಂದಿಗೆ ಲಗತ್ತಿಸಿದೆ. ಸದರಿ ಮನವಿಯಲ್ಲಿ ರಾಜ್ಯದ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿಯನ್ನು ಕಲ್ಪಿಸುವಂತೆ ಕೋರಲಾಗಿದೆ.

ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಕಛೇರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವುದು ಹಾಗೂ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇಲ್ಲದಿರುವುದು ಕಂಡು ಬಂದಿರುತ್ತದೆ.

ಈ ಕುರಿತು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಇರುವ ಕುರಿತ ಮಾಹಿತಿಯನ್ನು “ದಿನಾಂಕ: 10.03.2025 ರೊಳಗೆ ಅತೀ ತುರ್ತಾಗಿ” ಒದಗಿಸುವಂತೆ ಕೋರಿದೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

9 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

10 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

10 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

11 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

12 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

13 hours ago