ಬೆಂಗಳೂರು.17.ಮಾರ್ಚ.25:- ಉನ್ನತ ಶಿಕ್ಷಣ ಇಲಾಖೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕರಿಗೆ ಉನ್ನತ ಶಿಕ್ಷಣ ಮಾಡಿಕೊಳ್ಳಲು ಅರೆಕಾಲಿಕ (ಅನುಸಂಧಾನ) ಪಿಹೆಚ್’ಡಿ (PART TIME Ph.D) ವ್ಯಾಸಂಗ ಮಾಡಲು ಅನುಮತಿ ನೀಡಿ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ
ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರುಗಳಿಗೆ ಅರೆಕಾಲಿಕ ಪಿ.ಹೆಚ್ಡಿ ವ್ಯಾಸಂಗ ಮಾಡಲು ಅನುಮತಿ ನೀಡುವ ಸಂಬಂಧ ಪ್ರಸ್ತಾವನೆಗಳು ಸ್ವೀಕೃತಗೊಂಡಿದ್ದು, ಅದರಂತೆ ಈ ಕೆಳಕಂಡ ಕಾಲೇಜಿನ ಉಪನ್ಯಾಸಕರುಗಳಿಗೆ ಉಲ್ಲೇಖ-(1) ರ ಸರ್ಕಾರದ ಪತ್ರದಲ್ಲಿನ ನಿಬಂಧನೆಗೊಳಪಡಿಸಿ, ಅರೆಕಾಲಿಕ ಪಿ.ಹೆಚ್.ಡಿ ವ್ಯಾಸಂಗವನ್ನು ಕೈಗೊಳ್ಳಲು ಕೆಳಕಂಡ ಷರತ್ತಿಗೊಳಪಟ್ಟು ಅನುಮತಿ ನೀಡಲಾಗಿದೆ.
ಉನ್ನತ ಶಿಕ್ಷಣ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ
ಷರತ್ತುಗಳು
1. ಕಾಲೇಜಿನಲ್ಲಿ ದೈನಂದಿನ ಕೆಲಸ ಕಾರ್ಯಗಳಿಗೆ / ವಿದ್ಯಾರ್ಥಿಗಳ ಬೋಧನಾ ಕಾರ್ಯಕ್ಕೆ ಅಡಚಣೆಯಾಗದಂತೆ ಕ್ರಮವಹಿಸುವುದು.
2. ಸರ್ಕಾರದ/ಇಲಾಖೆಯ ಮೇಲೆ ಯಾವುದೇ ರೀತಿಯ ಆರ್ಥಿಕ ಹೊರೆಯಿಲ್ಲದ ಮತ್ತು ವರ್ಗಾವಣೆಯಾದಲ್ಲಿ ಅಥವಾ ವರ್ಗಾವಣೆಯನ್ನು ಪರಿಷ್ಕರಿಸಲು ಹಾಗೂ ದೀರ್ಘಾವಧಿ ರಜೆ ಸಲ್ಲಿಸಲು ಅನ್ವಯಿಸುವುದಿಲ್ಲ.
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…