ಬೆಂಗಳೂರ.10.ಮಾರ್ಚ.25:- ಕರ್ಣಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ. ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯಗಳು ತಮ್ಮಲ್ಲಿ ಸಂಗ್ರಹಿಸುವ ADMISSION FEE ಪ್ರವೇಶಾತಿ ಸಂಬಂಧಿತ ಶುಲ್ಕಗಳ ಮೊತ್ತವನ್ನು ಶೈಕ್ಷಣಿಕ ಅಭಿವೃದ್ಧಿಯ ಚಟುವಟಿಕೆಗಳಿಗೆ ತಮ್ಮಲ್ಲೇ ಖರ್ಚು ಮಾಡಲು ಅವಕಾಶ ನೀಡಿ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈಗಾಗಲೇ ಕಾಲೇಜುಗಳಿಗೆ ಅರೆ ಸರಕಾರಿ ಶುಲ್ಕಗಳನ್ನು ತಮ್ಮಲ್ಲೇ ಖರ್ಚು ಮಾಡಲು ಅವಕಾಶ ನೀಡಲಾಗಿದೆ.
ಇದೀಗ ಕಾಲೇಜುಗಳ ಪ್ರಾಂಶುಪಾಲರು ತಮ್ಮಲ್ಲಿ ಸಂಗ್ರಹವಾದ ಸರಕಾರಿ ಶುಲ್ಕವನ್ನು ಬಳಸಿಕೊಳ್ಳಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ.
ರಾಜ್ಯದ 429 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ವಾರ್ಷಿಕ ಸಾಂಸ್ಥಿಕ ಅಭಿವೃದ್ಧಿ ಯೋಜನೆಯಡಿಯಲ್ಲಿ ಅನುಮೋದನೆಗೊಂಡಿರುವ ಯೋಜನೆಗಳಿಗೆ ಬಳಸಿಕೊಳ್ಳಬಹುದಾಗಿದೆ. ಸದ್ಯ ಈ 429 ಕಾಲೇಜುಗಳಲ್ಲಿ 96.69 ಕೋಟಿ ರೂ. ಬಳಕೆಗೆ ಕಾಲೇಜು ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…