ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಉಚಿತ ಸಮವಸ್ತ್ರ, ಬಟ್ಟೆ ವಿತರಣೆಗೆ ಸರ್ಕಾರ ಆದೇಶ.!

ಬೆಂಗಳೂರು.21.ಮೇ.25:- ವಿದ್ಯಾವಿಕಾಸ ಯೋಜನೆಯಡಿ 2025-56ನೇ ಸಾಲಿಗೆ ಎಲ್ಲಾ ವಿಭಾಗದ ಜಿಲ್ಲೆಗಳ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಉಚಿತ ಸಮವಸ್ತ್ರ, ಬಟ್ಟೆ ಸರಬರಾಜು ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

2025-26ನೇ ಸಾಲಿಗೆ ವಿದ್ಯಾವಿಕಾಸ ಯೋಜನೆಯಡಿ ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ 1 ರಿಂದ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಉಲ್ಲೇಖ (1)ರಲ್ಲಿ ಸರ್ಕಾರದ ಆಡಳಿತಾತ್ಮಕ ಅನುಮೋದನೆ ಪಡೆದು, ಕೆಳಕಂಡ ಸಂಸ್ಥೆಗಳ ಮೂಲಕ ಎರಡು ಜೊತೆ ಉಚಿತ ಸಮವಸ್ತ್ರ, ಬಟ್ಟೆಗಳ ಸರಬರಾಜು ಕಾರ್ಯಕ್ರಮವನ್ನು ಕೈಗೊಳ್ಳಲಾಗಿರುತ್ತದೆ.

ಸಂಸ್ಥೆ ಸರಬರಾಜು ಮಾಡುವ ಜಿಲ್ಲೆಗಳು

ಬೆಂಗಳೂರು ವಿಭಾಗದ ಎಲ್ಲಾ 11 ಮತ್ತು ಮೈಸೂರು ವಿಭಾಗದ ಎಲ್ಲಾ 8 ಜಿಲ್ಲೆಗಳ 1 ರಿಂದ 7ನೇ ತರಗತಿಯ ಗಂಡು ಹಾಗೂ 1 ರಿಂದ 5ನೇ ತರಗತಿಯ ಹೆಣ್ಣು ಮಕ್ಕಳಿಗೆ ಒಂದು ಜೊತೆ

ಕಲಬುರಗಿ ವಿಭಾಗದ ಎರಡು ಜಿಲ್ಲೆಗಳಾದ ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳ 1 ರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ ಎರಡು ಜೊತೆ.

ಬೆಳಗಾವಿ ವಿಭಾಗದ 3 ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ ಹಾಗೂ ಚಿಕ್ಕೋಡಿ ಜಿಲ್ಲೆಗಳ 1 ರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ ಎರಡು ಜೊತೆ.

ಬೆಂಗಳೂರು ವಿಭಾಗದ ಎಂಟು ಜಿಲ್ಲೆಗಳಾದ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಧುಗಿರಿ ಜಿಲ್ಲೆಗಳ 1 ರಿಂದ 7ನೇ ತರಗತಿಯ ಗಂಡು ಹಾಗೂ 1 ರಿಂದ 5ನೇ ತರಗತಿಯ ಹೆಣ್ಣು ಮಕ್ಕಳಿಗೆ ಒಂದು ಜೊತೆ ಹಾಗೂ ಸದರಿ ಜಿಲ್ಲೆಗಳ 8 ರಿಂದ 10 ನೇ ತರಗತಿಯ ಗಂಡು ಹಾಗೂ 6 ರಿಂದ 10ನೇ ತರಗತಿಯ ಹೆಣ್ಣು ಮಕ್ಕಳಿಗೆ 2ಜೊತೆ ಉಚಿತ ಸಮವಸ್ತ್ರ ಸರಬರಾಜು. ಕೂ

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

4 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

12 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

12 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

12 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

12 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

13 hours ago