ಮೈಸೂರು.12.ಮಾರ್ಚ.25:- ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಬಹುತೇಕ ಶಾಲೆಗಳಲ್ಲಿ ಬಿಸಿಯೂಟಕ್ಕೆ ಸಮರ್ಪಕವಾಗಿ ತೊಗರಿಬೇಳೆ ಹಾಗೂ ಅಡುಗೆ ಎಣ್ಣೆ ಪೂರೈಕೆಯಾಗುತ್ತಿಲ್ಲ ಎಂಬುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು.
ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ಅದರಂತೆ, ಸದರಿ ಜಿಲ್ಲೆಯಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮ ಎಂದಿನಂತೆ ನಡೆಯುತ್ತಿದ್ದು, ಯಾವುದೇ ಸಮಸ್ಯೆಗಳಿರುವುದಿಲ್ಲ. ತಾಲ್ಲೂಕಿನ ಎಲ್ಲಾ ಶಾಲೆಗಳಿಗೆ ಗುಣಮಟ್ಟವಿರುವ ಬಿಸಿಯೂಟ, ಪೌಷ್ಠಿಕ ಆಹಾರವನ್ನು ವಿತರಿಸಲಾಗುತ್ತಿದ್ದು, ಇನ್ನು ಮುಂದೆ ಆಹಾರ ಧಾನ್ಯಗಳ ಕೊರತೆಯಾಗದಂತೆ ಕ್ರಮವಹಿಸಲಾಗುವುದು ಎಂದು ಮೈಸೂರು ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನಾ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…