08/06/2025 7:46 PM

Translate Language

Home » ಲೈವ್ ನ್ಯೂಸ್ » ಸರ್ಕಾರಿ ಶಾಲೆ’ಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಈ ಪೋಸ್ಟರ್ ಪ್ರದರ್ಶನ ಕಡ್ಡಾಯಗೊಳಿಸಿ ‘ಶಿಕ್ಷಣ ಇಲಾಖೆ’ ಆದೇಶ

ಸರ್ಕಾರಿ ಶಾಲೆ’ಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಈ ಪೋಸ್ಟರ್ ಪ್ರದರ್ಶನ ಕಡ್ಡಾಯಗೊಳಿಸಿ ‘ಶಿಕ್ಷಣ ಇಲಾಖೆ’ ಆದೇಶ

Facebook
X
WhatsApp
Telegram

ಬೆಂಗಳೂರು.29.ಮೇ.25:- ರಾಜ್ಯದ ಪ್ರತೀ ಒಂದು ಶಾಲೆಗಳಲಿ ಮಕ್ಕಳ ದಾಖಲಾತಿ ವೇಳೆ ಈ ಪೋಸ್ಟರ್ ಪ್ರದರ್ಶನ  ರಂದು ಶಾಲೆಗಳಲ್ಲಿ ಪ್ರಾರಂಭೋತ್ಸವವನ್ನು ಆಚರಿಸಲಾಗುತ್ತಿದೆ ಆ ಸಂದರ್ಭದಲ್ಲಿ ದಾಖಲಾತಿಗೆ ಸಂಬಂಧಿಸಿದ ಪೋಸ್ಟರ್ ಅನ್ನು, ಶಾಲಾ ಮುಂಭಾಗ, ಗ್ರಾಮ ಪಂಚಾಯಿತಿ ,ಬಸ್ ಸ್ಟ್ಯಾಂಡ್ ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಪಾಲಕರಿಗೆ, ಊರ ಜನರಿಗೆ, ನಾಗರಿಕರಿಗೆ ಕಾಣುವಂತೆ ಪ್ರದರ್ಶಿಸಲು ಕ್ರಮ ಕೈಗೊಳ್ಳುವುದು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ .

ಶಾಲಾ ಪ್ರಾರಂಭೋತ್ಸವದಂದು ಜನಪ್ರತಿನಿಧಿಗಳು, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರುಗಳು, ಅಧಿಕಾರಿಗಳು ತಮ್ಮ ಕ್ಷೇತ್ರದ ಒಂದಾದರೂ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಶಾಲೆಗೆ ಬರ ಮಾಡಿಕೊಳ್ಳುವುದು. ಶಾಲೆಯಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸಿ ಮಕ್ಕಳನ್ನು ಸ್ವಾಗತಿಸುವುದು ಹಾಗೂ ದಾಖಲಾತಿ ಹೆಚ್ಚಾಗುವಂತೆ ಪ್ರಯತ್ನಿಸಲು ಕ್ರಮ ಕೈಗೊಳ್ಳಲು ಈ ಮೂಲಕ ತಿಳಿಸಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!