ಬೆಂಗಳೂರು.29.ಮೇ.25:- ರಾಜ್ಯದ ಪ್ರತೀ ಒಂದು ಶಾಲೆಗಳಲಿ ಮಕ್ಕಳ ದಾಖಲಾತಿ ವೇಳೆ ಈ ಪೋಸ್ಟರ್ ಪ್ರದರ್ಶನ ರಂದು ಶಾಲೆಗಳಲ್ಲಿ ಪ್ರಾರಂಭೋತ್ಸವವನ್ನು ಆಚರಿಸಲಾಗುತ್ತಿದೆ ಆ ಸಂದರ್ಭದಲ್ಲಿ ದಾಖಲಾತಿಗೆ ಸಂಬಂಧಿಸಿದ ಪೋಸ್ಟರ್ ಅನ್ನು, ಶಾಲಾ ಮುಂಭಾಗ, ಗ್ರಾಮ ಪಂಚಾಯಿತಿ ,ಬಸ್ ಸ್ಟ್ಯಾಂಡ್ ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಪಾಲಕರಿಗೆ, ಊರ ಜನರಿಗೆ, ನಾಗರಿಕರಿಗೆ ಕಾಣುವಂತೆ ಪ್ರದರ್ಶಿಸಲು ಕ್ರಮ ಕೈಗೊಳ್ಳುವುದು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ .
ಶಾಲಾ ಪ್ರಾರಂಭೋತ್ಸವದಂದು ಜನಪ್ರತಿನಿಧಿಗಳು, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರುಗಳು, ಅಧಿಕಾರಿಗಳು ತಮ್ಮ ಕ್ಷೇತ್ರದ ಒಂದಾದರೂ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಶಾಲೆಗೆ ಬರ ಮಾಡಿಕೊಳ್ಳುವುದು. ಶಾಲೆಯಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸಿ ಮಕ್ಕಳನ್ನು ಸ್ವಾಗತಿಸುವುದು ಹಾಗೂ ದಾಖಲಾತಿ ಹೆಚ್ಚಾಗುವಂತೆ ಪ್ರಯತ್ನಿಸಲು ಕ್ರಮ ಕೈಗೊಳ್ಳಲು ಈ ಮೂಲಕ ತಿಳಿಸಿದೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…