ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು, ಹುದ್ದೆಗಳಿ ಗೆಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಆನ್ ಲೈನ್ ವೆಬ್ ಸೈಟ್ WWW.schooleducation.karnataka.gov.in ಮೂಲಕ ಅರ್ಜಿ ಸಲ್ಲಿಸಲು ಮೇ.26 ಕೊನೆಯ ದಿನವಾಗಿರುತ್ತದೆ.
ಹುದ್ದೆಗಳ ವಿವರ: ಪ್ರಾಥಮಿಕ ಶಾಲಾ ಸಹಶಿಕ್ಷಕರು-ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು(ಸಿ.ಆರ್.ಪಿ), ಕ್ಷೇತ್ರ ಸಂಪನ್ಲೂಲ ವ್ಯಕ್ತಿ(ಬಿ.ಆರ್.ಪಿ), ತಾಂತ್ರಿಕ ಸಹಾಯಕರು(ಪ್ರಾಥಮಿಕ)
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಮತ್ತು ಹಿರಿಯ ಮುಖ್ಯ ಶಿಕ್ಷಕರು-ಶಿಕ್ಷಣ ಸಂಯೋಜಕರು,
ಪ್ರೌಢಶಾಲಾ ಸಹಶಿಕ್ಷಕರು- ಕ್ಷೇತ್ರ ಸಂಪನ್ಲೂಲ ವ್ಯಕ್ತಿ(ಬಿ.ಆರ್.ಪಿ), ಶಿಕ್ಷಣ ಸಂಯೋಜಕರು(ಪ್ರವಢ), ತಾಂತ್ರಿಕ ಸಹಾಯಕರು(ಪ್ರೌಢ)
ಪ್ರೌಢಶಾಲಾ ಮುಖ್ಯ ಶಿಕ್ಷಕರು-ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ(ಬಿ.ಆರ್.ಪಿ), ಸಹಾಯಕ ಯೋಜನಾ ಸಮನ್ವಯಾಧಿಕಾರಿ(ಎ.ಪಿ.ಸಿ), ವಿಷಯ ಪರಿವೀಕ್ಷಕರು, ಸಹಾಯಕ ನಿರ್ದೇಶಕರು ಹುದ್ದೆಗಳು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು(ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕರ್ ಕಛೇರಿ ವತಿಯಿಂದ ಮಾಹಿತಿ ನೀಡಿದರು.
ರಾಯಚೂರು.13.ಆಗಸ್ಟ್.25:- ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ ಅವರು ಆಗಸ್ಟ್…
ಸ್ವಚ್ಛ, ಸುಂದರ ನಗರವಾಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿ: ಪಾಲಿಕೆ ಆಯುಕ್ತ ಜುಬೀನ್ ಮೊಹಪಾತ್ರ ಸಲಹೆ. ರಾಯಚೂರು.13.ಆಗಸ್ಟ್.25:- ಸ್ವಚ್ಛ ಭಾರತ್ ಮಿಷನ್…
ರಾಯಚೂರು.13.ಆಗಸ್ಟ.25:- ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿರವಾರ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮತ್ತು…
ರಾಯಚೂರು.13.ಆಗಸ್ಟ್.25: 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ ರಸಗೊಬ್ಬರ ಜಿಲ್ಲೆಗೆ ಬರುತ್ತಿದ್ದು, ರಸಗೊಬ್ಬರದ ಕೊರತೆ ಬಗ್ಗೆ…
ರಾಯಚೂರು.13.ಆಗಸ್ಟ್.25: ಸಮಾಜದ ಪ್ರತಿಯೊಬ್ಬರು ಮಾದಕ ವಸ್ತುಗಳ ದುಷ್ಪರಿಣಾಮ ಅರಿತು ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅರೋಲಿ…
ಅಂಗನವಾಡಿಗಳಲ್ಲಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿ: ಜಿಪಂ ಸಿಇಓ ಈಶ್ವರ ಕುಮಾರ ಕಾಂದೂ ಸೂಚನೆ ರಾಯಚೂರು.13.ಆಗಸ್ಟ್.25: ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಕಾಲ-ಕಾಲಕ್ಕೆ…