|

ಸರ್ಕಾರಿ ಸ್ಥಳಗಳಲ್ಲಿ ‘ನಮಾಜ್’ ನಿಷೇಧಿಸಿ : ಸಿಎಂ ಸಿದ್ದರಾಮಯ್ಯಗೆ ಯತ್ನಾಳ್ ಪತ್ರ.!

ಬೆಂಗಳೂರು.18.ಅಕ್ಟೋಬರ.25:- ರಾಜ್ಯದಲ್ಲಿ ಸರ್ಕಾರಿ ಸ್ಥಳಗಳಲ್ಲಿ ನಮಾಜ್ ನಿಷೇಧಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ.

ಆರ್ ಎಸ್ ಎಸ್ ಗೆ ಸರ್ಕಾರ ಅಂಕುಶ ಹಾಕಿದ ಬೆನ್ನಲ್ಲೇ ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ಸರ್ಕಾರ ಸೂಚನೆ ನೀಡಿದ ಬೆನ್ಲಲ್ಲೇ ಸರ್ಕಾರಿ ಸ್ಥಳಗಳಲ್ಲಿ ನಮಾಜ್ ನಿಷೇಧಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ.

Similar Posts

Leave a Reply

Your email address will not be published. Required fields are marked *