ಭಾಲ್ಕಿ: 09.ಜನವರಿ.25.ಬೀದರ ಜಿಲ್ಲೆಯ ಭಾಲ್ಕಿ ತಾಲೂಕಾ ತಹಸೀಲ ಕಾರ್ಯಾಲಯಲ್ಲಿಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ) ಉದ್ಘಾಟನೆ ಮಾಡಲಿದ್ದಾರೆ.
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಜನವರಿ.10 ರಂದು ಬೆಳಿಗ್ಗೆ 10 ಗಂಟೆಗೆ ತಹಸೀಲ್ ಕಛೇರಿ ಭಾಲ್ಕಿಯಲ್ಲಿ ಭೂ ಸುರಕ್ಷಾ ಇ-ಖಜಾನೆ ( ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ) ಉದ್ಘಾಟನೆ ಮಾಡಲಿದ್ದಾರೆ.ಹಾಗೂ ಬೆಳಿಗ್ಗೆ 11 ಗಂಟೆಗೆ ಬೀದರ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದಲ್ಲಿ ಸಚಿವರು ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತಾರೆ.
ಸದರಿ ಎರಡು ಕಾರ್ಯಕ್ರಮಗಳಿಗೆ ತೆರಳಲು ಬೆಳಿಗ್ಗೆ 9 ಗಂಟೆಗೆ ವಾರ್ತಾ ಇಲಾಖೆಯಿಂದ ವಾಹನ ಹೊರಡಲಿದೆ. ಕಾರಣ ಮಾಧ್ಯಮ ಮಿತ್ರರು ಸದರಿ ಕಾರ್ಯಕ್ರಮಕ್ಕೆ ಆಗಮಿಸಲು ಕೋರಲಾಗಿದೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…