ರಾಜ್ಯದಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ.ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ ಇಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು ಸೇರಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ.
ಸಹಾಯಕ ಪ್ರಾಧ್ಯಾಪಕರು- 10 ಹುದ್ದೆ, ಹಿರಿಯ ಸ್ಥಾನೀಯ ವೈದ್ಯರು -12, ಟ್ಯೂಟರ್-12 ಹಾಗೂ ರೀಸರ್ಚ್ ಸೈಂಟಿಸ್ಟ್ – 1, ವೈದ್ಯೇಕಿತ್ ³- 01 ಹುದ್ದೆಗಳನ್ನು 6 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಮೇ 30 ರಂದು ಬೆಳಗ್ಗೆ 9.30 ರಿಂದ 5.30 ರವರೆಗೆ ಹಿಮ್ಸ್ ನಲ್ಲಿ ನೇರ ಸಂದರ್ಶನ ನಿಗದಿಪಡಿಸಿದೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನೇರ ಸಂದರ್ಶನಕ್ಕೆ ಅಭ್ಯರ್ಥಿಗಳು ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಮೂಲ ದಾಖಲಾತಿಗಳೊಂದಿಗೆ ಹಾಜರಾಗಲು ತಿಳಿಸಿದೆ.
ಅರ್ಜಿ ನಮೂನೆ, ವಿದ್ಯಾರ್ಹತೆ, ಮೀಸಲಾತಿ ವೃಂದ ಮತ್ತು ನೇಮಕಾತಿ ನಿಯಮಗಳು ಹಾಗೂ ಇತರೆ ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್
http://www.himshassan.karnataka.gov.in ಸಂಪರ್ಕಿಸಬಹುದಾಗಿದೆ ಎಂದು ಹಿಮ್ಸ್ ಆಡಳಿತಾಧಿಕಾರಿ ತಿಳಿಸಿದ್ದಾರೆ.
ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…
ಬೆಂಗಳೂರು.08.ಜೂನ್.25:- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ'ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ.ಎಂಬುದಾಗಿ ಕರೆಯುವಂತ ಯೋಜನೆಯಡಿ…
ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ…
ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ…
ಫ್ರೆಂಚ್ ಓಪನ್ ಟೆನಿಸ್ನಲ್ಲಿ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಇಂದು ಸಂಜೆ ನಡೆಯಲಿರುವ ಬಹುನಿರೀಕ್ಷಿತ ಮಹಿಳಾ ಸಿಂಗಲ್ಸ್…
"ಭಾರತವು ಯಾವಾಗಲೂ ಕಾನೂನಿನ ನಿಯಮ, ಜಾಗತಿಕ ಸಹಕಾರ ಮತ್ತು ವಿಶ್ವ ವೇದಿಕೆಯಲ್ಲಿ ಸಂವಾದದ ಅಗತ್ಯವನ್ನು ಬೆಂಬಲಿಸಿದೆ" ಎಂದು ಲೋಕಸಭಾ ಸ್ಪೀಕರ್…