ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 16 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ವಿವಿಧ ವಿಭಾಗಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ.ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಪ್ರಾಣಿ ಆಹಾರ ಶಾಸ್ತ್ರ, ಪಶುವೈದ್ಯಕೀಯ ಪರೋಪಜೀವಿ ಶಾಸ್ತ್ರ, ಜಾನುವಾರು ಸಾಕಾಣಿಕಾ ಸಂಕೀರ್ಣ (ಕುಕ್ಕುಟ/ಜಾನುವಾರು ಉತ್ಪಾದನಾ ನಿರ್ವಹಣ ಶಾಸ್ತ್ರ), ಪಶುವೈದ್ಯಕೀಯ ಶರೀರ ಕ್ರಿಯಾ ಮತ್ತು ಜೀವ ರಸಾಯನ ಶಾಸ್ತ್ರ, ಪಶುವೈದ್ಯಕೀಯ ಶಸ್ತ್ರಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ, ಪಶುವೈದ್ಯಕೀಯ ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರ, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ-ಚಿಕಿತ್ಸಾ ವಿಭಾಗ ಮತ್ತು ಶಸ್ತ್ರ ಚಿಕಿತ್ಸೆ ವಿಭಾಗಗಳಲ್ಲಿ ಸಹಾಯಕ ಪ್ರಾದ್ಯಾಪಕರ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು,
ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವಂತೆ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶಿವಮೊಗ್ಗ ಪಶು ವೈದ್ಯಕೀಯ ಮಹಾವಿದ್ಯಾಲಯದ
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-200872 ಹಾಗೂ ವೆಬ್‌ಸೈಟ್ www.kvafsu.edu.in ನ್ನು ಸಂಪರ್ಕಿಸುವುದು.
ಸ್ಟೀಸ್ ಗೋಪಾಲಗೌಡರು ಈ ತಲೆಮಾರಿನವರಲ್ಲ. ಹಿಂದಿನ ತಲೆ ಮಾರಿನವರು. ಅವರು ಹಿರಿಯರಿದ್ದಾರೆ.ಸುಪ್ರಿಂಕೋರ್ಟಿನ ವಿಶ್ರಾಂತ ನ್ಯಾಯಾಧೀಶರಿದ್ದಾರೆ.ಬಹಳ ಗೌರದಿಂದಲೇ ಹೇಳುತ್ತಿದ್ದೇನೆ.ರಾಜಕಾರಣ ಮಾಡುವಂತಿದ್ದರೆ ನೇರವಾಗಿ…
ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…
ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾರ್ ನಲ್ಲಿದ್ದ ತಂದೆ ಮಗ…
ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…
ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…