ಬೆಂಗಳೂರು.30.ಜನವರಿ.26: ರಾಜ್ಯ ಸರ್ಕಾರ ಉನ್ನತ ಶಿಕ್ಷಣ ಇಲಾಖೆಯ ವಿವಿಧ ಕಾಲೇಜುಗಳಲ್ಲಿ 2000 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ. ಮುಂಬರುವ 2025-26ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಘೋಷಿಸಿದ್ದಂತೆ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದೆ. ರಾಜ್ಯದ ಪ್ರಥಮ ದರ್ಜೆ ಕಾಲೇಜಿನಲ್ಲಿ 826, ಸರ್ಕಾರಿ ಪಾಲಿಟೆಕ್ನಿಕ್ ಗಳಲ್ಲಿ 941 ಹಾಗೂ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ 196, ಯುವಿಸಿಇ ವಿಶ್ವವಿದ್ಯಾಲಯದಲ್ಲಿ
ಆರ್ಥಿಕ ಇಲಾಖೆ ಅನುಮೋದನೆ ನೀಡಲಾಗಿದೆ..
ಆರ್ಥಿಕ ಇಲಾಖೆ ಆದೇಶಿಸಿದೆ. ಪಾಲಿಟೆಕ್ನಿಕ್ಗಳಲ್ಲಿ ವಿನೂತನ ಕೋರ್ಸ್ ಅಭಿವೃದ್ಧಿಪಡಿಸುತ್ತಿರುವುದರಿಂದ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಬೋಧಕ ಹುದ್ದೆಗೆ ಆದ್ಯತೆ ನೀಡಲಾಗಿದೆ. ಪ್ರಥಮ ದರ್ಜೆ ಕಾಲೇಜುಗಳು ಅತಿಥಿ ಉಪನ್ಯಾಸಕರಿಂದಲೇ ನಡೆಯುತ್ತಿರುವುದರಿಂದ ನೇಮಕಾತಿಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಉನ್ನತ






Any questions related to ಸಹಾಯಕ ಪ್ರಾಧ್ಯಾಪಕರ 2000 ಹುದ್ದೆಗಳು ಭಾರತಿಗೆ ಅನುಮೋದನೆ?