ಸಹಾಯಕ ಪ್ರಾಧ್ಯಾಪಕ ಮತ್ತು ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಜಿ ಆಹ್ವಾನ.

ಬಳ್ಳಾರಿ.25.ಮಾರ್ಚ್.25:-  ಸಹ ಪ್ರಾಧ್ಯಾಪಕ, ಪ್ರಾಧ್ಯಾಪಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರವು ಬಳ್ಳಾರಿ ಅಧಿಕೃತ ಅಧಿಸೂಚನೆಯ ಮೂಲಕ ಬಳ್ಳಾರಿಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ವಿವರ (Details)

ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಹುದ್ದೆಗಳ ಸಂಖ್ಯೆ 103 ಇದ್ದು, ಇದರಲ್ಲಿ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹುದ್ದೆಗಳಿವೆ. ಆಯ್ಕೆ ಆದವರಿಗೆ ನಿಯಮಾನುಸಾರ ಸಂಬಳ ನೀಡಲಾಗುತ್ತದೆ.

ವಿವರ (Details)

ಪ್ರಾಧ್ಯಾಪಕರು- 6
ಅಸೋಸಿಯೇಟ್ ಪ್ರೊಫೆಸರ್- 22
ಸಹಾಯಕ ಪ್ರಾಧ್ಯಾಪಕರು- 22
ಹಿರಿಯ ನಿವಾಸಿ- 48
ಇಂಟೆನ್ಸಿವಿಸ್ಟ್- 5
ಅರ್ಹತಾ ವಿವರಗ

ಬಳ್ಳಾರಿ ಮಾನದಂಡಗಳ ಪ್ರಕಾರ ಶೈಕ್ಷಣಿಕ ಅರ್ಹತೆಗಳನ್ನು ನಿಗದಿ ಮಾಡಲಾಗಿದೆ. ಹಾಗೆಯೇ ವಯೋಮಿತಿ ಸಡಿಲಿಕೆ ಸಹ ಇದೆ.


ಅರ್ಜಿ ಶುಲ್ಕ

ಎಲ್ಲಾ ಅಭ್ಯರ್ಥಿಗಳು ಸಹ ರೂ.1,000 ಗಳನ್ನು ಡಿಡಿ ಮೂಲಕ ಪಾವತಿ ಮಾಡಬೇಕಿದೆ. ನಂತರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು?

ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ನಡೆಯುವ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

ಆಡಳಿತ ಕಚೇರಿ,ಬಳ್ಳಾರಿ, ಕರ್ನಾಟಕ 02-ಏಪ್ರಿಲ್-2025 ರಂದು ಬೆಳಿಗ್ಗೆ 09:30 ಕ್ಕೆ.


ಅರ್ಜಿ ಸಲ್ಲಿಸುವವರಿಗೆ ಸೂಚನೆಗಳು

ರಾಷ್ಟ್ರೀಯ ವೈದ್ಯಕೀಯ ಪರಿಷತ್ (NMC) ನಿಯಮಾವಳಿಗಳ ಅನ್ವಯ ಹುದ್ದೆಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.


ಸರ್ಕಾರದ ಆದೇಶದ ಪ್ರಕಾರ ರೋಸ್ಟರ್ ಬಿಂದುಗಳ ಆಧಾರದ ಮೇಲೆ ನೇಮಿಸಲಾಗುವುದು.


ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು.
ನೇಮಕಾತಿಯು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಇರುತ್ತದೆ. ಯಾವುದೇ ಖಾಯಂ ನೇಮಕಾತಿಗಾಗಿ ಪರಿಗಣಿಸಲಾಗುವುದಿಲ್ಲ ಹಾಗೂ ಹಕ್ಕನ್ನು ಚಲಾಯಿಸುವಂತಿಲ್ಲ.


ಸದರಿ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ದಿನಾಂಕ:02.04.2025 ರಂದು ಬೆಳಿಗ್ಗೆ 9.30ಕ್ಕೆ ದಾಖಲಾತಿಗಳ ಪರಿಶೀಲನೆಗೆ ಹಾಜರಾಗತಕ್ಕದ್ದು.


ಸದರಿ ಅಭ್ಯರ್ಥಿಗಳು ನೇರಸಂದರ್ಶನಕ್ಕೆ ಸಂಬಂಧಪಟ್ಟ ದಾಖಲಾತಿಗಳ ಪರಿಶೀಲನೆಗೆ ದಿನಾಂಕ:02.04.2025 ರಂದು 01.00 ಗಂಟೆಯೊಳಗಾಗಿ ಹಾಜರಾಗತಕ್ಕದ್ದು, ನಂತರಬಂದ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ.



ಅಧಿಸೂಚನೆ ಬಿಡುಗಡೆ ದಿನಾಂಕ: 15 ಮಾರ್ಚ್‌ 2025


ದಾಖಲೆಗಳ ಪರಿಶೀಲನೆ ದಿನಾಂಕ: 02 ಏಪ್ರಿಲ್ 2025

ಮಧ್ಯಾಹ್ನ 01:00


ವಾಕ್-ಇನ್ ದಿನಾಂಕ: 02 ಏಪ್ರಿಲ್ 2025 ಬೆಳಗ್ಗೆ 09:30


ಅಧಿಕೃತ ಅಧಿಸೂಚನೆಗೆ ಹಾಗೂ ಇನ್ನಿತರೆ ಯಾವುದೇ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ


ಅಧಿಕೃತ ವೆಬ್‌ಸೈಟ್: bmcrcballari.karnataka.gov.in

prajaprabhat

Recent Posts

ಯುವತಿಗೆ ಚುಡಾಯಿಸಿದ ಆರೋಪ, ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು!

ಬೆಳಗಾವಿ.12.ಆಗಸ್ಟ್.25:- ಬೆಳಗಾವಿ ಜಿಲ್ಲೆ ರಾಮದುರ್ಗ  ತಾಲ್ಲೂಕಿನಲ್ಲಿ ಗೊಡಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಈ ಇಬ್ಬರು ಯುವಕರನ್ನು  ಪರಿಶಿಷ್ಟ ಪಂಗಡಕ್ಕೆ…

51 minutes ago

ಸಾರಿಗೆ ಇಲಾಖೆಯಲ್ಲಿ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ.ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ…

1 hour ago

ರಾಜ್ಯ ಸರ್ಕಾರಿ ಕಾಲೇಜು’ಗಳಲ್ಲಿ  ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ.!

ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…

3 hours ago

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

13 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

13 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

14 hours ago