Home » ಲೈವ್ ನ್ಯೂಸ್ » ಸಾರಿಗೆ ಇಲಾಖೆಯ ದಂಡ ಬಾಕಿ ಪ್ರಕರಣಗಳಿಗೆ ಶೇ.50 ವಿನಾಯತಿ

ಸಾರಿಗೆ ಇಲಾಖೆಯ ದಂಡ ಬಾಕಿ ಪ್ರಕರಣಗಳಿಗೆ ಶೇ.50 ವಿನಾಯತಿ

Facebook
X
WhatsApp
Telegram


ಕೊಪ್ಪಳ.13ಜೂನ್.26: ಸಾರಿಗೆ ಇಲಾಖೆಯ ದಂಡ ಬಾಕಿ ಪ್ರಕರಣಗಳಿಗೆ ಶೇ.50ರ ವಿನಾಯತಿಯನ್ನು ನೀಡಲಾಗಿದೆ ಎಂದು ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಕೆ.ದಾಮೋದರ್ ಅವರು ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-1992 ರಿಂದ 2021-2022ರ ಅವಧಿಯಲ್ಲಿ ಮೋಟಾರು ವಾಹನ ಕಾಯ್ದೆ, ನಿಯಮಗಳ ಉಲ್ಲಂಘನೆ ಸಂಬಂದ ದಾಖಲಾಗಿ ಬಾಕಿ ಉಳಿದಿರುವ ಡಿ.ಎಸ್.ಎ. (ಇಲಾಖಾ ಶಾಸನ ಬದ್ದ) ಪ್ರಕರಣಗಳ ದಂಡದ ಮೊತ್ತದಲ್ಲಿ 50% (ಶೇಕಡಾ ಐವತ್ತರಷ್ಟು ಮಾತ್ರ) ರಷ್ಟು ರಿಯಾಯತಿಯನ್ನು ಇದೇ ಜೂನ್ 21 ರಿಂದ ಜುಲೈ 10ರ ವರೆಗೆ (20 ದಿನಗಳವರೆಗೆ) ಕಾಲಾವಕಾಶವನ್ನು ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ವಾಹನ ಮಾಲೀಕರು, ಚಾಲಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕೊಪ್ಪಳ

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology