Categories: ದೇಶ

ಸಾರ್ವಜನಿಕರ ಗಮನಕ್ಕೆ:ಸಾರ್ವಜನಿಕ ಸ್ಥಳಗಳಲ್ಲಿ ಮತ್ತೂ ರಸ್ತೆಗಳ ಬದಿಯಲ್ಲಿ ಕಸವನ್ನು ಹಾಕಿದರೆ ದಂಡ ವಿಧಿಸಲಾಗುವುದು


ಬೀದರ, 27ನವೆಂಬರ್.24 :- ನಗರಸಭೆ ಬೀದರ್ ವ್ಯಾಪ್ತಿಯಲ್ಲಿ 35 ವಾರ್ಡುಗಳಲ್ಲಿ ಸಾರ್ವಜನಿಕರು ಪ್ರತಿದಿನ ತ್ಯಾಜ್ಯವನ್ನು ನಗರಸಭೆ ವಾಹನಗಳಿಗೆ ನೀಡಲು ಸಾರ್ವಜನಿಕರಿಗೆ ಈ ಪ್ರಕಟಣೆ ಮೂಲಕ ತಿಳಿಸಲಾಗಿದೆ ಒಂದು ವೇಳೆ ತಾವುಗಳು ತಮ್ಮ ಮನೆಯಲ್ಲಿ ಉತ್ಪತ್ತಿಯಾಗುತ್ತಿರುವ ತ್ಯಾಜ್ಯವನ್ನು ನಗರಸಭೆಯ ವಾಹನಗಳಿಗೆ ನೀಡದೆ ಸಾರ್ವಜನಿಕ ಸ್ಥಳಗಳಲ್ಲಿ ರಸ್ತೆಗಳ ಬದಿಯಲ್ಲಿ ಕಸವನ್ನು ಹಾಕಿದರೆ ಅಂತವರ ಮೇಲೆ  Government and urban local bodies under the section 11 and 15 of the solid waste management rules 2016 municipal solid West management and handling cleanliness and sanitation rules by laws   ದಂಡ ವಿಧಿಸಲಾಗುವುದು ಎಂದು ಬೀದರ ನಗರಶಬೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Share
Published by
prajaprabhat

Recent Posts

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

1 hour ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

7 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

7 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

7 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

7 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

7 hours ago