ಬೆಂಗಳೂರು : ಮಾನ್ಯ ಶಿಕ್ಶಣ ಸಚಿವ ಮಧು ಬಂಗಾರಪ್ಪ ಇವರು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ನೀಡಲಿದ್ದು, ಇಂದು ಚಾಲನೆ ನೀಡಲಾಗುತ್ತದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಬುಧವಾರ ಬೆಳಗ್ಗೆ 10.30ಕ್ಕೆ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆನ್ಲೈನ್ ತರಗತಿಗಳಿಗೆ ಚಾಲನೆ ನೀಡಲಿದ್ದಾರೆ.
ವೈದ್ಯಕೀಯ, ಇಂಜಿನಿಯರಿಂಗ್, ಆಯುಷ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ರಾಜ್ಯದ ಸಿಇಟಿ, ಕೇಂದ್ರದ ನೀಟ್, ಐಐಟಿಗಳ ಪ್ರವೇಶಕ್ಕೆ ನಡೆಯುವ ಜೆಿಇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸರ್ಕಾರದಿಂದ ಉಚಿತ ತರಬೇತಿ ನೀಡಲಾಗುತ್ತದೆ.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…