ಬೀದರ.26.ಫೆ.25:- ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷರಾದ ಸುರೇಶ ಬಿರಾದಾರ ಅವರು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಡದೇ ಇಂದು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿದು ಬಂದಿದ್ದ ಕಾರಣ ಇವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಅಧ್ಯಕ್ಷರಾದ
ಸೋಮನಾಥ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…
ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…