- ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ ” ಹಳದಿ ಮಾರ್ಗಕ್ಕೆ ಇಂದು ಚಾಲನೆ ನೀಡಿದ ಬಳಿಕ “ಪ್ರಧಾನಿ ನರೇಂದ್ರ ಮೋದಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಜತೆಯಾಗಿ ಪ್ರಯಾಣಿಸಿದರು. ಪ್ರಯಾಣದ ಸಂದರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು, ಮಾತು ಮಾತಲ್ಲೇ ಪ್ರಧಾನಿಗೆ ಚಮಕ್ ಕೊಟ್ಟ ಸಿಎಂ! ಮೆಜೆಸ್ಟಿಕ್‌ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ ನಂತರ ಮೆಟ್ರೋ ಉದ್ಘಾಟನೆ ಮಾಡಲು ಬಂದರು. ಈ ಸಂದರ್ಭದಲ್ಲಿ ಮೋದಿ ಯಾವುದೇ ವಿಷಯನ್ನು ಪ್ರಸ್ತಾಪಿಸಿದ್ದಾರೆ. ಈ ಮಾತನ್ನು ಕೇಳಿ ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ಬಿದ್ದು ಬಿದ್ದು ನಕ್ಕಿದ್ದಾರೆ. ಕರ್ನಾಟಕಕ್ಕೆ…
- ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ ಪ್ರಧಾನಿ ಮೋದಿ ನೂತನ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು. ಸದ್ಯಕ್ಕೆ ಕೇವಲ ಮೂರು ಮೆಟ್ರೋ ರೈಲುಗಳ ಮೂಲಕವೇ ಬಿಎಂಆರ್ಸಿಎಲ್ ಸೇವೆ ಆರಂಭಿಸಲು ನಿರ್ಧರಿಸಿದೆ. ಚಾಲಕರಿಲ್ಲದ (ಡ್ರೈವರ್‌ಲೆಸ್) ರೈಲುಗಳು ಇನ್ನೂ ಲಭ್ಯವಾಗದ ಕಾರಣ, ಹಳದಿ ಮಾರ್ಗದ ಸಂಪೂರ್ಣ ಸಾಮರ್ಥ್ಯದಲ್ಲಿ ಸಂಚಾರ ಪ್ರಾರಂಭಿಸಲು ಸಮಯ ಹಿಡಿಯಲಿದೆ. ಬುಧವಾರದಿಂದ ಈ ಮಾರ್ಗದಲ್ಲಿ ವಾಣಿಜ್ಯ ಸಂಚಾರ ಪ್ರಾರಂಭವಾಗಲಿದ್ದು, ಪ್ರಾರಂಭದಲ್ಲಿ 25 ನಿಮಿಷಕ್ಕೊಮ್ಮೆ ರೈಲು ಸಂಚಾರ ನಡೆಯಲಿದೆ. ಆರ್.ವಿ. ರಸ್ತೆ-ಬೊಮ್ಮಸಂದ್ರ ಮಾರ್ಗದ ಒಟ್ಟು ಉದ್ದ 19.15 ಕಿಲೋಮೀಟರ್ ಆಗಿದ್ದು, 16 ನಿಲ್ದಾಣಗಳನ್ನು ಒಳಗೊಂಡಿದೆ. ಈ ಮಾರ್ಗಕ್ಕೆ ಅಗತ್ಯವಿರುವ 15 ರೈಲುಗಳ ಪೈಕಿ ಪ್ರಸ್ತುತ ಮೂರು ರೈಲುಗಳು ಮಾತ್ರ ಲಭ್ಯ. ಪ್ರಾರಂಭದಲ್ಲಿ…
- ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!
ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ ಹಾಗೂ ಆಗಸ್ಟ್ ತಿಂಗಳ 4,000 ರೂ. ಒಟ್ಟಿಗೆ ಜಮೆ ಆಗಲಿದೆ. 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಯೋಜನೆಯ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಹಣ ವರ್ಗಾವಣೆ ಆಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಜೂನ್ ತಿಂಗಳ ಭತ್ಯೆಯನ್ನು ಆಯಾ ತಾಲೂಕು ಪಂಚಾಯಿತಿ ಮುಖೇನ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನಗದು ನೇರ ವರ್ಗಾವಣೆಯಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳ ಪ್ರಕಾರ ಯೋಜನೆಯಡಿ 1.23 ಕೋಟಿ ಅರ್ಹ ಫಲಾನುಭವಿಗಳಿದ್ದಾರೆ. ಹಂತ ಹಂತವಾಗಿ ಬ್ಯಾಂಕ್ ಖಾತೆಗೆ ಹಣ ಸಂದಾಯವಾಗಲಿದ್ದು, ಶುಕ್ರವಾರ ಸಂಜೆ ವೇಳೆಗೆ 40…
- ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ದಿ ನಿಗಮ, ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳಿಂದ ಅಧಿಸೂಚನೆ ಹೊರಡಿಸಿದಲಾಗಿದೆ. 2025-26ನೇ ಸಾಲಿಗೆ ನಿರುದ್ಯೋಗಿ ಪರಿಶಿಷ್ಠ ಜಾತಿಯ ಜನರ ಆರ್ಥಿಕಾಭಿವೃಧ್ದಿಗಾಗಿ ವಿವಿಧ ಯೋಜನೆಗಳಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ: 10 ಸೆಪ್ಟೆಂಬರ್ ನೇರಸಾಲ ಯೋಜನೆ : ಸಣ್ಣ ಆದಾಯಗಳಿಸುವ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ಘಟಕ ವೆಚ್ಚ ಗರಿಷ್ಟ ರೂ.1.00 ಲಕ್ಷ ಇದರಲ್ಲಿ ಶೇ.50 ಸಾಲ, ಮತ್ತು ಶೇ.50 ಸಹಾಯಧನವಾಗಿರುತ್ತದೆ. ಕುರಿ ಸಾಕಾಣಿಕೆ ಯೋಜನೆ: ಕುರಿ ಸಾಕಾಣಿಕೆ…
- ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಚರಿಸಲಾಯಿತು. ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಅವರು ಶ್ರೀ ನುಲಿಯ ಚಂದಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೊರಮ ಸಮಾಜದ ಮುಖಂಡರಾದ ಎಸ್.ನಾಗರಾಜ ದೊಡ್ಡಮನಿ, ಕಂಬಣ್ಷ ಭಜಂತ್ರಿ, ಬಸವರಾಜ ಓಜಿನಹಳ್ಳಿ, ತಿಮ್ಮಣ್ಣ ಪೂಜಾರ, ಲಕ್ಷ್ಮಣ ಹಾಲಹಳ್ಳಿ, ಹಂಚೆಳಪ್ಪ ಓಜಿನಹಳ್ಳಿ, ತಿಮ್ಮಣ್ಣ ಭಜಂತ್ರಿ, ಲಕ್ಷ್ಮಣ ಮಾಳಗಿ, ನಾಗರಾಜ ಕೊಪ್ಪಳ, ನಾಗರಾಜ ದೊಡ್ಡಮನಿ, ಶಂಕ್ರಪ್ಪ ಎಸ್.ಡಿ., ಗಂಗಾಧರ ಗದಗಿನಮನಿ, ಕಣದಪ್ಪ ಕವಲೂರು, ಹುಸೇನಮ್ಮ ದೊಡ್ಡಮನಿ, ರತ್ನ ಎಸ್.ಡಿ., ಪುರುಗಮ್ಮ, ಸುನೀತಾ ಮತ್ತು ಇನ್ನೂ ಹಲವಾರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿ ಶಂಕರ್ ಮಹಮನಿ ಹಾಗೂ…