ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್ -2025 ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗಾಗಿ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರಿನ ಕುಮಾರ ಕೃಪಾ ರಸ್ತೆಯ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಆಗಸ್ಟ್ 17ರ ಬೆಳಿಗ್ಗೆ 10 ರಿಂದ 5 ಗಂಟೆಯವರೆಗೆ ನಡೆಯಲಿದೆ.
ಕಾರ್ಯಕ್ರಮದಲ್ಲಿ 10ಕ್ಕೂ ಹೆಚ್ಚು ವಿದೇಶಗಳ 60 ವಿಶ್ವವಿದ್ಯಾನಿಲಯಗಳು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಉನ್ನತ ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ವಯಕ್ತಿಕ ಸಮಾಲೋಚನೆ, ಅರ್ಜಿ ಸಲ್ಲಿಕೆ ಮತ್ತು ದಾಖಲಾತಿಯ ಬಗ್ಗೆ ವಿವರಣೆ, ಅಧ್ಯಯನದ ಅವಕಾಶಗಳು, ಹಣಕಾಸು ವ್ಯವಸ್ಥೆ ಮತ್ತು ಆರೋಗ್ಯ ವಿಮೆ ಕುರಿತ ಮಾಹಿತಿ, ವಿದೇಶಕ್ಕೆ ಪ್ರಯಾಣ ಬೆಳೆಸುವ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ವಿಮಾನ ಟಿಕೆಟ್ ಸೌಲಭ್ಯ, ಪ್ರವೇಶ ಪ್ರಕ್ರಿಯೆ, ವಿದ್ಯಾರ್ಥಿ ವೀಸಾ ಮಾಹಿತಿ ಮತ್ತು ವಿದ್ಯಾರ್ಥಿ ವೇತನದ ಬಗ್ಗೆ ಒಂದೇ ವೇದಿಕೆಯಡಿ ಮಾಹಿತಿಯನ್ನು ಒದಗಿಸುವ ಅವಕಾಶವನ್ನು ಕಲ್ಪಿಸಲಾಗಿರುತ್ತದೆ.
ವಿದೇಶದಲ್ಲಿ ಅಧ್ಯಯನ ಮಾಡಲು ಇಚ್ಛಿಸುವ ಜಿಲ್ಲೆಯ ಪ್ರತಿಭಾವಂತ ಅರ್ಹ ಯುವಕ ಹಾಗೂ ಯುವತಿಯರು ಸ್ಟಡಿ ಅಬ್ರಾಡ್ (ವಿದೇಶದಲ್ಲಿ ಅಧ್ಯಯನ)-2025 ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ವಿದ್ಯಾರ್ಥಿಗಳು ಆಗಸ್ಟ್ 16ರೊಳಗಾಗಿ ವೆಬ್‌ಸೈಟ್ ವಿಳಾಸ:
https://studyabroad.ksdckarnataka.com
ನಲ್ಲಿ ನೋಂದಾಯಿಸಿಕೊoಡು ಬೆಂಗಳೂರುನಲ್ಲಿ ನಡೆಯುವ
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…
ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…
ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…
ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…
ರಾಯಚೂರು.13.ಆಗಸ್ಟ್.25:- ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ ಅವರು ಆಗಸ್ಟ್…