08/06/2025 8:06 PM

Translate Language

Home » ಲೈವ್ ನ್ಯೂಸ್ » ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತರಬೇತಿ

ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತರಬೇತಿ

Facebook
X
WhatsApp
Telegram



ಯಾದಗಿರಿ.04.ಜೂನ್.25:- ಯುಪಿಎಸ್‌ಸಿ ನಾಗರಿಕರ ಸೇವೆ ಮತ್ತು ಬ್ಯಾಂಕಿಂಗ್ ಪಿಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಉಚಿತ ಪರೀಕ್ಷಾ ಪೂರ್ವ ತರಬೇತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸದಾಶಿವ ಎಂ.ನಾರಾಯಣಕರ್ ತಿಳಿಸಿದ್ದಾರೆ.

ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೊಂದು ಪದವಿ ಪಡೆದಿರಬೇಕು. ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), ಅಥವಾ 3(ಬಿ)ಗೆ ಸೇರಿರಬೇಕು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಜೂನ್ 15ರ ಒಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ bcwd.karnataka.gov.in, sevasindhuservices.karnataka.gov.inನಲ್ಲಿ ಅಥವಾ ಸಹಾಯವಾಣಿ ಸಂಖ್ಯೆ: 8050370006 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!